"ಮನೆಗೊಬ್ಬ ಅರ್ನಾಬ್‌ ಹುಟ್ಟುತ್ತಾನೆ" ಕಾಂಗ್ರೆಸ್‌ ಗೆ ಎಚ್ಚರಿಸಿದ ನಳಿನ್‌ ಕುಮಾರ್‌ ಕಟೀಲ್‌

"ಮನೆಗೊಬ್ಬ ಅರ್ನಾಬ್‌ ಹುಟ್ಟುತ್ತಾನೆ" ಕಾಂಗ್ರೆಸ್‌ ಗೆ ಎಚ್ಚರಿಸಿದ ನಳಿನ್‌ ಕುಮಾರ್‌ ಕಟೀಲ್‌ 

ಖಾಸಗಿ ವಾಹಿನಿ ಮುಖ್ಯಸ್ಥ ಅರ್ನಬ್‌ ಗೋಸ್ವಾಮಿ ಮತ್ತು ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿರುವುದನ್ನು   ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಖಂಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಂಸದ ನಳಿನ್‌ ಕುಮಾರ್‌ ಕಟೀಲ್‌  " ಪತ್ರಕರ್ತ ಅರ್ನಬ್ ಗೋಸ್ವಾಮಿಯವರ ಮೇಲೆ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ವಾಕ್ ಸ್ವಾತಂತ್ರ್ಯ ಕಾಂಗ್ರೆಸ್‌ಗೆ ಮಾತ್ರ ಇರುವುದು ಎಂದು ಅವರು ತಿಳಿದಿರುವುದೇ ನಿನ್ನೆ ನಡೆದ ದಾಳಿಗೆ ಸಾಕ್ಷಿ, ಸೋನಿಯಾ ಗಾಂಧಿಯನ್ನು ಪ್ರಶ್ನಿಸಿದ್ದೇ ಈ ದಾಳಿಗೆ ಕಾರಣವಾಗಿದ್ದರೆ ಮನೆಗೊಬ್ಬ ಅರ್ನಬ್ ಹುಟ್ಟಿಯಾರು ಎಂಬುದನ್ನು ಕಾಂಗ್ರೆಸ್ ನೆನಪಿಡಬೇಕಿದೆ" ಎಂದು ಹೇಳಿದ್ದಾರೆ.
ಪತ್ರಕರ್ತ ಅರ್ನಬ್ ಗೋಸ್ವಾಮಿಯವರ ಮೇಲೆ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆವಾಕ್ ಸ್ವಾತಂತ್ರ್ಯ ಕಾಂಗ್ರೆಸ್‌ಗೆ ಮಾತ್ರ ಇರುವುದು ಎಂದು ಅವರು ತಿಳಿದಿರುವುದೇ ನಿನ್ನೆ ನಡೆದ ದಾಳಿಗೆ ಸಾಕ್ಷಿಸೋನಿಯಾ ಗಾಂಧಿಯನ್ನು ಪ್ರಶ್ನಿಸಿದ್ದೇ ಈ ದಾಳಿಗೆ ಕಾರಣವಾಗಿದ್ದರೆ ಮನೆಗೊಬ್ಬ ಅರ್ನಬ್ ಹುಟ್ಟಿಯಾರು ಎಂಬುದನ್ನು ಕಾಂಗ್ರೆಸ್ ನೆನಪಿಡಬೇಕಿದೆ.
— Nalinkumar Kateel (@nalinkateel) April 23, 2020
ಜಾಹೀರಾತು
ಜಾಹೀರಾತು
ಜಾಹೀರಾತು
 ಜಾಹೀರಾತು
 ಜಾಹೀರಾತು
 ಜಾಹೀರಾತು
 ಜಾಹೀರಾತು

Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget