ಕಾರ್ಕಳ:ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ
ಕಾರ್ಕಳ ತಾಲೂಕಿನ ಜೋಡುಕಟ್ಟೆ ಮೀಯರು ಬಳಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ.
ಸವಾರೆ ಸ್ಕೂಟಿಯಲ್ಲಿ ಹಾಲು ಕೊಂಡೊಯುತ್ತಿದ್ದ ಸಂದರ್ಭ ಅತೀ ವೇಗವಾಗಿ ಕಾರ್ಕಳ ಬಜಗೋಳಿ ಮಾರ್ಗವಾಗಿ ಬರುತ್ತಿದ್ದ ಕಾರೊಂದು ಸ್ಕೂಟಿಗೆ ಡಿಕ್ಕಿ ಹೊಡಿದಿದೆ.ಘಟನೆಯಲ್ಲಿ ಯುವತಿ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಅಫಘಾತದ ತೀವ್ರತೆಗೆ ಸ್ಕೂಟಿ ನಜ್ಜುಗುಜ್ಜಾಗಿದ್ದು ಕಾರು ಹೊಂಡಕ್ಕೆ ಹೋಗಿ ಬಿದ್ದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ
Post a comment