"ಮುಂಬೈನಿಂದ ಮರಳಿದ ನಮ್ಮೂರಿನವರನ್ನು ಗೌರವದಿಂದ ನೋಡಿಕೊಳ್ಳುವ ಕೆಲಸವನ್ನು ಮಾಡುತ್ತಿದ್ದೇವೆ"-ಬಿಜೆಪಿ ಅಧ್ಯಕ್ಷ ಮಹಾವೀರ್ ಹೆಗ್ಡೆ


ಬಿಜೆಪಿ ಕಾರ್ಯಕರ್ತರು ಲಾಕ್ ಡೌನ್ ಅವಧಿಯಲ್ಲಿ ಜನರ ಸಮಸ್ಯೆ ಪರಿಹರಿಸಲು ಅವಿರತ ಶ್ರಮಿಸುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ ತಿಳಿಸಿದ್ದಾರೆ.  ಕಾರ್ಕಳ ತಾಲೂಕಿನಲ್ಲಿ ಈಗಾಗಲೇ ೨೫ ಸಾವಿರಕ್ಕೂ ಅಧಿಕ ಮಂದಿಗೆ ಆಹಾರ ಕಿಟ್‌ಗಳನ್ನು ವಿತರಿಸ ಲಾಗಿದೆ. ಗ್ರಾಮ ಪಂಚಾಯತ್  ಸದಸ್ಯರು,ವಿವಿಧ ಜನಪ್ರತಿನಿಧಿಗಳು ಜನರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ನಿರಂತರ ಶ್ರಮಿಸುತ್ತಿದ್ದಾರೆ.


೫೦೦ಕ್ಕೂ ಮೀರಿದ ಬಿಜೆಪಿ ಕಾರ್ಯಕರ್ತರು ಹಗಲಿರುಳೆನ್ನದೆ ಜನರ ಸಮಸ್ಯೆ ಪರಿಹರಿಸಲು ಸ್ಪಂದನ ಮಾಡುತ್ತಿದ್ದಾರೆ. ಕೊರೊನಾ ದೂರ ಮಾಡಲು ಪರಸ್ಪರ ಅಂತರ ಕಾಯ್ದುಕೊಂಡು ಕಾರ್ಯತತ್ಪರ ರಾಗಿದ್ದಾರೆ ಎಂದು ಹೇಳಿದ್ದಾರೆ.
 
ಮುಂಬೈ ನಿಂದ ಮರಳುತ್ತಿರುವ ನಮ್ಮ  ಊರಿನವರನ್ನು ಗೌರವದಿಂದ ಕಾಣುವ ನಿಟ್ಟಿನಲ್ಲಿ ನಮ್ಮ ಕಾರ್ಯ ಕರ್ತರು ಶ್ರಮಿಸುತ್ತಿದ್ದಾರೆ. ಎಲ್ಲಾ ಕ್ವಾರಂಟೈನ್ ಕೇಂದ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಹಗಲಿರುಳೆನ್ನದೆ ಹೊರರಾಜ್ಯದಿಂದ ಆಗಮಿಸುತ್ತಿರುವವರ ಸೇವೆ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.
 

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
 ಜಾಹೀರಾತು
 ಜಾಹೀರಾತು
 ಜಾಹೀರಾತು
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget