ಮುಡಾರು ಗ್ರಾಮದ ಎಲ್ಲ ಆಶಾ ಕಾರ್ಯಕರ್ತರಿಗೆ ಧನ ಸಹಾಯ-Times OF karkala
ಮುಡಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ್ ಶೆಟ್ಟಿ ಯವರ ನೇತೃತ್ವದಲ್ಲಿ ಮುಡಾರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಶಾ ಕಾರ್ಯಕರ್ತರಿಗೂ ತಲಾ 1000 ರೂ. ಧನಸಹಾಯವನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಜಯವರ್ಮ ಜೈನ್ ಮನೀಶ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.
Post a comment