ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪೌರಕಾರ್ಮಿಕರಿಗೆ ಕಿಟ್ ವಿತರಣೆ

ಮುನಿಯಾಲು ಉದಯ ಕೃಷ್ಣಯ್ಯ  ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪೌರಕಾರ್ಮಿಕರಿಗೆ ಕಿಟ್ ವಿತರಣೆ-Times Of karkalaಕಾರ್ಕಳ:ಮುನಿಯಾಲು  ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಕಳದ ಪೌರ ಕಾರ್ಮಿಕರಿಗೆ ಪುರಸಭೆ  ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿಯವರ ಮೂಲಕ  ಕಿಟ್ ವಿತರಿಸಲಾಯಿತು.
ಈ ಸಂಧರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯ ಸುಧಾಕರ್ ಶೆಟ್ಟಿ ಮುಡಾರು, ಕೃಷ್ಣ ಎ. ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
 ಜಾಹೀರಾತು
 ಜಾಹೀರಾತು
 ಜಾಹೀರಾತು
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget