ಉಡುಪಿ ಜಿಲ್ಲಾಧಿಕಾರಿಯ ಬೇಜವಾಬ್ದಾರಿತನದ ವಿರುದ್ಧ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಬಿ.ಎಸ್. ಯಾಡಿಯೂರಪ್ಪರವರಿಗೆ ದೂರು

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ವಿರುದ್ಧ ಪ್ರಮೋದ್ ಮಧ್ವರಾಜ್ ಮುಖ್ಯಮಂತ್ರಿ ಯಡಿಯೂರಪ್ಪರವರಿಗೆ ದೂರು ನೀಡಿದ್ದಾರೆ.


ದುಬೈನಿಂದ ಬಂದ ಗರ್ಭಿಣಿ ಮಹಿಳೆಯನ್ನು ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿ ಹೋಟೆಲ್ ಕ್ವಾರೆಂಟೈನ್ ಮಾಡಲಾಗಿದ್ದು, ಮಾತ್ರವಲ್ಲದೆ ಅವರನ್ನು ಮನೆಗೆ ಕಳುಹಿಸಲಾಗಿಲ್ಲ ಹಾಗೂ ಮನೆಯ ಆಹಾರವನ್ನು ಸಹ ಅವರಿಗೆ ನಿಲ್ಲಿಸಲಾಗಿದೆ.



 ಆದ್ದರಿಂದ ಗರ್ಭಿಣಿಯನ್ನು ಸರಿಯಾಗಿ ನೋಡಿಕೊಳ್ಳದ ಉಡುಪಿ ಜಿಲ್ಲಾಧಿಕಾರಿಯ ಬೇಜವಾಬ್ದಾರಿತನದ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಟ್ವಿಟ್ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಾಡಿಯೂರಪ್ಪರವರಿಗೆ ದೂರು ನೀಡಿದ್ದಾರೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
 ಜಾಹೀರಾತು
 ಜಾಹೀರಾತು
 ಜಾಹೀರಾತು

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget