ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಯುವಕ-Times of karkala
ಜೂನ್,೧೦:ಯುವಕನೊಬ್ಬ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜೂನ್ 9 ರ ಮಂಗಳವಾರ ರಾತ್ರಿ 7.30 ರ ಸುಮಾರಿಗೆ ನಡೆದಿದೆ.
ನದಿಗೆ ಹಾರಿದ ವ್ಯಕ್ತಿಯನ್ನು ಎಸ್.ಎಲ್.ಆರ್ ಲಿಮಿಟೆಡ್ ಕಂಪನಿಯ ಸೇಲ್ಸ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಕುರ್ನಾಡು ಗ್ರಾಮದ ನಿವಾಸಿ ಪ್ರವೀಣ್ ಸಫಲ್ಯ (28) ಎಂದು ಗುರುತಿಸಲಾಗಿದೆ.ಅವರಿಗಾಗಿ ಹುಡುಕಾಟ ಮುಂದುವರಿದಿದೆ.

ಜಾಹೀರಾತು

ಜಾಹೀರಾತು

Post a comment