ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ನೂತನ ಮಿನಿ ಸಭಾಂಗಣ ಮತ್ತು ಅಡುಗೆ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ
Times Of karkala whatsapp Group link:
ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನ 20ನೇ ವರ್ಷಾಚರಣೆಯ ಸವಿನೆನಪಿಗಾಗಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಮಿನಿ ಸಭಾಂಗಣ ಮತ್ತು ಅಡುಗೆ ಕೊಠಡಿಯ ಭೂಮಿಪೂಜೆ ಕಾರ್ಯಕ್ರಮ ಇತ್ತೀಚೆಗೆ ಅಬ್ಬನಡ್ಕದ ಕುಂಟಲಗುಂಡಿಯಲ್ಲಿ ನಡೆಯಿತು.
ಸಂಘದ ಗೌರವಾಧ್ಯಕ್ಷರಾದ ರಾಜು ಶೆಟ್ಟಿಯವರು ಶಿಲಾನ್ಯಾಸಗೈದರು. ಬೆಳ್ಮಣ್ಣು ಜೇಸಿಐನ ಅಧ್ಯಕ್ಷರಾದ ಸತ್ಯನಾರಾಯಣ ಭಟ್ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ಸತೀಶ್ ಪೂಜಾರಿ, ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಟ್ಟಡ ಸಮಿತಿಯ ಅಧ್ಯಕ್ಷರಾದ ಬಿರೋಟ್ಟು ದಿನೇಶ್ ಪೂಜಾರಿ ಮೊದಲಾದವರಿದ್ದರು.

ಜಾಹೀರಾತು

Post a comment