ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ 4ನೇ ವರ್ಷದ ಕೃಷಿ ಉತ್ತೇಜನ ಕಾರ್ಯಕ್ರಮ-Times of karkala

ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ 4ನೇ ವರ್ಷದ ಕೃಷಿ ಉತ್ತೇಜನ ಕಾರ್ಯಕ್ರಮ-Times of karkala

Times Of karkala whatsapp Group link:

ಕಾರ್ಕಳ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ, ಮಿಯ್ಯಾರು ಶಕ್ತಿಕೇಂದ್ರದ ಮುಂದಾಳತ್ವದಲ್ಲಿ, ಹಾಗೂ ಮಿಯ್ಯಾರು ಶಕ್ತಿಕೇಂದ್ರದ ಅಧ್ಯಕ್ಷರಾದ ಶ್ರೀ ಕರುಣಾಕರ ಕೋಟ್ಯಾನ್ ರವರ ಸಂಪೂರ್ಣ ಸಹಕಾರದೊಂದಿಗೆ 4ನೇ ವರ್ಷದ ಕೃಷಿ ಉತ್ತೇಜನ ಕಾರ್ಯಕ್ರಮವು ಸಾಣೂರು ಬರ್ಕೆ ಮನೆ ಗದ್ದೆಯಲ್ಲಿ ಜರುಗಿತು. 


ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ವೀಣಾ ಶೆಟ್ಟಿಯವರು ನೆರವೇರಿಸಿದರು.  ಕಾರ್ಕಳ ಶಾಸಕ ಶ್ರೀ ವಿ. ಸುನಿಲ್ ಕುಮಾರ್ ನೆಟ್ಟಿಯಲ್ಲಿ ಪರಿಣಿತರಾದ ಹಿರಿಯ 3ಮಂದಿ ಸದಸ್ಯರನ್ನು ಗುರುತಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೇ  ಮಾಲಿನಿ ಜೆ ಶೆಟ್ಟಿ, ವಿನಯ ಡಿ ಬಂಗೇರ  ಪ್ರಧಾನ ಕಾರ್ಯದರ್ಶಿ ಮತ್ತು  ತಾಲ್ಲೂಕು ಸಮಿತಿ  ಪದಾಧಿಕಾರಿಗಳು ಮಹಿಳಾ   ಮೋರ್ಚ ಕಾರ್ಕಳ, ಕಾರ್ಕಳ ತಾಲೂಕು ಮಂಡಲಾಧ್ಯಕ್ಷರಾದ ಶ್ರೀ ಮಹಾವೀರ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಶ್ರೀ ಜಯರಾಮ್ ಸಾಲಿಯಾನ್ ಮತ್ತು ಶ್ರೀ ನವೀನ್ ನಾಯಕ್,ನಮ್ಮ ಮಹಿಳಾ ಮೋರ್ಚ ಮಾರ್ಗದರ್ಶಕರೂ ಜಿಲ್ಲಾ ಕಾರ್ಯದರ್ಶಿಗಳೂ ಆದ ಶ್ರೀ ರವೀಂದ್ರಕುಮಾರ್ ಮಡಿವಾಳ್ ಮತ್ತು ರೇಷ್ಮಾ ಉದಯ್ ಶೆಟ್ಟಿ, ಬರ್ಕೆ ಮನೆಯ ಹಿರಿಯರಾದ ಶ್ರೀ ಶಿವಾನಂದ ಬಂಗೇರ,ಗ್ರಾಮ ಪಂಚಾಯತ್ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾದ ಶ್ರೀ ನರಸಿಂಹ ಕಾಮತ್, ನೂತನವಾಗಿ ಆಯ್ಕೆಗೊಂಡಿರುವ ಜಿಲ್ಲೆಯ ಮ.ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಹರೀಶ್ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರುಗಳು , ಪಕ್ಷದ ಹಿರಿಯರು,ಪ್ರಮುಖರು,ಮತ್ತು ತಾ.ಪಂ.ಮತ್ತು ಗ್ರಾಮ  ಪಂಚಾಯತ್ ಅಧ್ಯಕ್ಷರು ಮತ್ತು  ಸದಸ್ಯರುಗಳು,  ಬಿಜೆಪಿ ಮ‌ಮೋರ್ಚಾದ ಎಲ್ಲಾ ಶಕ್ತಿಕೇಂದ್ರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು 
ಜಾಹೀರಾತು 
ಜಾಹೀರಾತು 

ಜಾಹೀರಾತು 
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ  ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057
ಜಾಹೀರಾತು 
https://wa.me/919945283600
ಜಾಹೀರಾತು 


ಜಾಹೀರಾತು 

ಜಾಹೀರಾತು 


ಜಾಹೀರಾತುLabels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget