ನಾವೇನು ಪಾಪ ಮಾಡಿದ್ದೇವೆ? ಈಜುಕೊಳವಾದ ರಸ್ತೆ. ಗುಂಡಾಜೆ ಸೂರಾಲು ಗ್ರಾಮಸ್ಥರಿಂದ ಬ್ಯಾನರ್ ಅಳವಡಿಸಿ ಆಕ್ರೋಶ-Times of karkala


ನಾವೇನು ಪಾಪ ಮಾಡಿದ್ದೇವೆ? ಈಜುಕೊಳವಾದ ರಸ್ತೆ. ಗುಂಡಾಜೆ-ಸೂರಾಲು ಗ್ರಾಮಸ್ಥರಿಂದ ಬ್ಯಾನರ್ ಅಳವಡಿಸಿ ಆಕ್ರೋಶ

Times Of karkala whatsapp Group link:


ಕಾರ್ಕಳ: ಕಾರ್ಕಳದ ಕರಿಯಕಲ್ಲು ಕಜೆ ಕ್ರಾಸ್ ನಿಂದ ಗುಂಡಾಜೆಗೆ ಮಾರ್ಗವಾಗಿ ತೆರಳುವ ರಸ್ತೆಯಲ್ಲಿ ಬೃಹತ್ ಹೊಂಡವೊಂದು ನಿರ್ಮಾಣವಾಗಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳಿಗ್ಗೆ ಗ್ರಾಮಸ್ಥರು ಬ್ಯಾನರ್ ಒಂದನ್ನು ಅಳವಡಿಸಿದ್ದು ಅಭಿವೃದ್ಧಿ ಎಂದರೆ ಹೊಂಡವೇ? ನಾವೇನು ಪಾಪ ಮಾಡಿದ್ದೇವೆ ತಮ್ಮ ಆಕ್ರೋಶವನ್ನು  ಹೊರಹಾಕಿದ್ದಾರೆ.



ಕಳೆದ ಮಾರ್ಚ್ ತಿಂಗಳಿನಲ್ಲಿ ಕಾಮಗಾರಿ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ ಇದುವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ. ಅಲ್ಲದೆ ಗ್ರಾಮಸ್ಥರಿಗೆ ಬದಲಿ ರಸ್ತೆಯ ವ್ಯವಸ್ಥೇ ಮಾಡಿದ್ದರೂ ಅದೂ ಸಂಚರಿಸಲು ಯೋಗ್ಯವಾಗಿಲ್ಲ.



ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಹೊಂಡವಿರುವ ಜಾಗದ ಬಳಿ ಬ್ಯಾನರ್ ಅಳವಡಿಸಿ ಜನಪ್ರತಿನಿಧಿಗಳ ವಿರುಧ್ದ ಆಕ್ರೋಶ ಹೊರಹಾಕಿದ್ದಾರೆ.





ಜಾಹೀರಾತು 
ಜಾಹೀರಾತು 
ಜಾಹೀರಾತು 


ಜಾಹೀರಾತು 
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ  ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057
ಜಾಹೀರಾತು 
https://wa.me/919945283600
ಜಾಹೀರಾತು 


ಜಾಹೀರಾತು 

ಜಾಹೀರಾತು 


ಜಾಹೀರಾತು

Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget