ಕಾರ್ಕಳ ಮಹಿಳಾ ಮೋರ್ಚಾ:ಪ್ರಧಾನ ಕಾರ್ಯದರ್ಶಿಯಾಗಿ ವಿನಯ ಡಿ. ಬಂಗೇರ-Times of karkala

ಕಾರ್ಕಳ ಮಹಿಳಾ ಮೋರ್ಚಾ:ಪ್ರಧಾನ ಕಾರ್ಯದರ್ಶಿಯಾಗಿ  ವಿನಯ ಡಿ. ಬಂಗೇರ-Times of karkala  
Times Of karkala whatsapp Group link:
ಕಾರ್ಕಳ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿನಯ ಡಿ. ಬಂಗೇರ ಆಯ್ಕೆಯಾಗಿದ್ದಾರೆ.ಕಳೆದ 5 ವರ್ಷಗಳಲ್ಲಿ ಮುಡಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದ ಇವರು  ಮಹಿಳಾ ಮೋರ್ಚಾ ಗ್ರಾಮ ಸಮಿತಿ ಹಾಗೂ ತಾಲೂಕು ಸಮಿತಿಯ ಸಕ್ರೀಯ ಸದಸ್ಯೆಯಾಗಿಯೂ  ಕಾರ್ಯನಿರ್ವಹಿಸಿದ್ದಾರೆ.

ಭಾರತೀಯ  ಜನತಾ ಪಾರ್ಟಿಯ ಕಾರ್ಕಳ ಮಹಿಳಾ ಮೋರ್ಚಾ ತಾಲೂಕು ಸಮಿತಿ ಮತ್ತು ಮಹಾಶಕ್ತಿ ಕೇಂದ್ರ ಪಧಾಧಿಕಾರಿಗಳ ಆಯ್ಕೆಯನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ನೀಡಿ  ಪಕ್ಷದ ಹಿರಿಯರ ಮಾರ್ಗದರ್ಶನದಂತೆ ಕಾರ್ಕಳ ಬಿಜೆಪಿ ಮಂಡಲ ಅಧ್ಯಕ್ಷರಾದ ಮಹಾವೀರ ಹೆಗ್ಡೆ ಮತ್ತು ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಘೋಷಿಸಿದರು,
ಜಾಹೀರಾತು 

ಜಾಹೀರಾತು 


ಜಾಹೀರಾತು 

https://wa.me/919945283600


ಜಾಹೀರಾತು 


ಜಾಹೀರಾತು 


Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget