ಬಿಜೆಪಿ ಮಿಯ್ಯಾರು ಶಕ್ತಿ ಕೇಂದ್ರ :ಮನೆ ಮನೆ ಸಂಪರ್ಕ ಅಭಿಯಾನದ ಪೂರ್ವಭಾವಿ ಸಭೆ-Times of karkala
Times Of karkala whatsapp Group link:
ಬಿಜೆಪಿ ಮಿಯ್ಯಾರು ಮಹಾಶಕ್ತಿ ಕೇಂದ್ರದ ವತಿಯಿಂದ ಜನರೇ ಪ್ರೇರಕ ನಾನು ಪ್ರಧಾನ ಸೇವಕ...ಆತ್ಮನಿರ್ಭರ ಭಾರತ..ಮನೆ ಮನೆ ಸಂಪರ್ಕ ಅಭಿಯಾನದ ಹಿನ್ನೆಲೆಯಲ್ಲಿ ಇದರ ಪೂರ್ವಭಾವಿ ಸಭೆಯು ಜೂ. 07 ರಂದು ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನ ಸಭಾಂಗಣದಲ್ಲಿ ಜರಗಿತು.
ಉಡುಪಿ ಜಿಲ್ಲಾ ಬಿಜೆಪಿಯ ಕಾರ್ಯದರ್ಶಿ ರವೀಂದ್ರ ಮಡಿವಾಳರವರು, ಸಂಪರ್ಕ ಅಭಿಯಾನ ಹಾಗೂ ಸ್ವದೇಶಿ ಸಂಕಲ್ಪದ ಬಗ್ಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಬಿಜೆಪಿ ಮಿಯ್ಯಾರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ ಕೋಟ್ಯಾನ್, ಮಿಯ್ಯಾರು ಜಿ.ಪಂ. ಸದಸ್ಯೆ ದಿವ್ಯ ಗಿರೀಶ್ ಅಮೀನ್, ಎಪಿಎಂಸಿ ಅಧ್ಯಕ್ಷ ಮಾಪಾಲು ಜಯವರ್ಮ ಜೈನ್, ಬಿಜೆಪಿ ಮಿಯ್ಯಾರು ಮಹಾಶಕ್ತಿ ಕೇಂದ್ರದ ಯುವಮೋರ್ಚಾದ ಅಧ್ಯಕ್ಷ ರಾಕೇಶ್ ಅಮೀನ್, ಬಿಜೆಪಿ ಮಿಯ್ಯಾರು ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾದ ಅಧ್ಯಕ್ಷೆ ಮಾನಸ, ನಾನಾ ಶಕ್ತಿಕೇಂದ್ರದ ಅಧ್ಯಕ್ಷರುಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು, ವಿವಿಧ ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರುಗಳು ಉಪಸ್ಥಿತಿದ್ದರು.
ಬಿಜೆಪಿ ಮಿಯ್ಯಾರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶ್ರೀಧರ ಗೌಡ ಈದು ಇವರು ಸ್ವಾಗತಿಸಿ,ವಂದಿಸಿದರು.

ಜಾಹೀರಾತು

ಜಾಹೀರಾತು

ಜಾಹೀರಾತು
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057

Post a comment