ಕಾರ್ಕಳ ಕಾಂಗ್ರೆಸ್: ವೀರ ಮರಣ ಹೊಂದಿದ ಯೋಧರಿಗೆ ಶ್ರದ್ಧಾಂಜಲಿ-Times of karkala
Times Of karkala whatsapp Group link:
ಲಡಾಕಿನಲ್ಲಿ ಚೀನಾ ಸೈನಿಕರೊಂದಿಗಿನ ಸಂಘರ್ಷದಲ್ಲಿ ವೀರಮರಣ ಹೊಂದಿದ ಭಾರತೀಯ ಹೆಮ್ಮೆಯ ಯೋಧರಿಗೆ ಶ್ರದ್ದಾಂಜಲಿಯನ್ನು ಆನೆಕೆರೆ ಪಾರ್ಕಿನ ಹುತಾತ್ಮರ ಸ್ಮಾರಕದಲ್ಲಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್ ಶೇಖರ್ ಮಡಿವಾಳ ಹಾಗೂ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ಪುರಸಭಾ ಸದಸ್ಯರು ಮಾಜಿ ಪುರಸಭಾ ಸದಸ್ಯರು ಪಕ್ಷದ ಕಾರ್ಯಕರ್ತರು ಹಾಗೂ ಸ್ಥಳೀಯ ಜಯಕರ್ನಾಟಕ ರಿಕ್ಷಾ ಚಾಲಕರ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು 
ಜಾಹೀರಾತು

ಜಾಹೀರಾತು

ಜಾಹೀರಾತು

Post a comment