ಕಾರ್ಕಳ ಬಿಜೆಪಿ ವತಿಯಿಂದ ಪ್ರತಾಪ್ ಸಿಂಹ ನಾಯಕ್ ರವರಿಗೆ ಅಭಿನಂದನೆ-Times of karkala

ಕಾರ್ಕಳ ಬಿಜೆಪಿ ವತಿಯಿಂದ ಪ್ರತಾಪ್ ಸಿಂಹ ನಾಯಕ್ ರವರಿಗೆ  ಅಭಿನಂದನೆ-Times of karkala



ಕಾರ್ಕಳ: ರಾಷ್ಟ್ರೀಯ  ಸ್ವಯಂ ಸೇವಕ ಸಂಘದ ನಿಷ್ಠಾವಂತ ಸ್ವಯಂ ಸೇವಕರಾಗಿ ಭಾರತೀಯ ಜನತಾ ಪಕ್ಷದ ತಳಮಟ್ಟದ ಕಾರ್ಯಕರ್ತನಿಂದ ದ.ಕ. ಜಿಲ್ಲಾ ಅಧ್ಯಕ್ಷರಾಗಿ ಗುರುತಿಸಿಕೊಂಡಿರುವ ಪ್ರತಾಪ್ ಸಿಂಹ ನಾಯಕ್ ಅವರ ಪಕ್ಷ ನಿಷ್ಠೆ ಹಾಗೂ ಸೇವೆಯನ್ನು ಗುರುತಿಸಿ ಪಕ್ಷ ವಿಧಾನ ಪರಿಷತ್ ಸ್ಥಾನ ನೀಡಿರುವುದಕ್ಕೆ ಕಾರ್ಕಳ ಕ್ಷೇತ್ರದ ಶಾಸಕರು ಹಾಗೂ ಸರ್ಕಾರಿ ಮುಖ್ಯ ಸಚೇತಕರಾಗಿರುವ ವಿ ಸುನಿಲ್ ಕುಮಾರ್, ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಮಹಾವೀರ ಹೆಗ್ಡೆ, ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಮಣಿರಾಜ್ ಶೆಟ್ಟಿ ಕ್ಷೇತ್ರ ಪ್ರಧಾನ
ಕಾರ್ಯದರ್ಶಿಗಳಾದ ಜಯರಾಮ್ ಸಾಲ್ಯಾನ್, ನವೀನ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಅನಂತ ಕೃಷ್ಣ ಶೆಣೈ, ಪಕ್ಷದ ವಕ್ತಾರರಾದ ಕೆ.ಎಸ್ ಹರೀಶ್ ಶೆಣೈ ಹಾಗೂ ಪದಾಧಿಕಾರಿಗಳು ಅಭಿನಂದನೆ ತಿಳಿಸಿದ್ದಾರೆ.

ಜಾಹೀರಾತು 

ಜಾಹೀರಾತು 
ಜಾಹೀರಾತು 

ಜಾಹೀರಾತು 
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ  ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057
ಜಾಹೀರಾತು 
https://wa.me/919945283600
ಜಾಹೀರಾತು 


ಜಾಹೀರಾತು 

ಜಾಹೀರಾತು 



ಜಾಹೀರಾತು


Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget