"ಮುಡಾರು ಗ್ರಾಮದಲ್ಲಿ ಅತೀ ಹೆಚ್ಚಿನ ಅಭಿವೃದ್ಧಿ ಕಾರ್ಯ ನಡೆದಿದೆ"-ಶಾಸಕ ಸುನೀಲ್ ಕುಮಾರ್ ಮೆಚ್ಚುಗೆ
ಬಜಗೋಳಿ: ಮುಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅತೀ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಸ್ಥಳೀಯ ಪಂಚಾಯತ್ ಕೂಡಾ ಜನಪರ ಕೆಲಸಗಳನ್ನು ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಕೂಡಾ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿದೆ ಎಂದು ಶಾಸಕ ಸುನೀಲ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಸುಮಾರು ನಾಲ್ಕು ದಶಕಗಳ ಬೇಡಿಕೆಯಾಗಿದ್ದ ಮುಡಾರು ಹೇಪೆಜಾರು ಐಡಿಯಲ್ ರಸ್ತೆಯ ಶಾಶ್ವತ ಕಾಮಗಾರಿಯ ಗುದ್ದಲಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಈ ಸಂಧರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಮುಡಾರು ಗ್ರಾಮಪಂಚಾಯತ್ ಸದಸ್ಯ ರಜತ್ ರಾಮ್ ಮೋಹನ್ "ಗುರ್ಗಲ್ಲುಗುಡ್ಡೆ ರಾಮೇಟ್ಟು ಪಲ್ಕೆ ಸೇರಿದಂತೆ ವಾರ್ಡಿನ ಬಹುತೇಕ 90% ರಸ್ತೆ ಅಭಿವೃದ್ಧಿ ಕಾರ್ಯಗಳು ನಡೆದಿದ್ದು ದಾಖಲೆ ಪ್ರಮಾಣದಲ್ಲಿ ಜನಪರ ನಡೆದಿವೆ" ಎಂದು ಹೇಳಿದರು.
ಈ ಸಂಧರ್ಬದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಪಾಟ್ಕರ್, ಉಪಾಧ್ಯಕ್ಷೆ ವಿನಯ ಡಿ. ಬಂಗೇರ, ಪಂಚಾಯತ್ ಸದಸ್ಯರಾದ ಶಂಕರ್ ಶೆಟ್ಟಿ, ಅರುಣ್ ಶೆಟ್ಟಿ ,ಸಂತೋಷ್ ಪೂಜಾರಿ, ಅಮೃತಾ ಪ್ರಭು,ಬಿಜೆಪಿ ಮುಖಂಡರಾದ ಅರುಣ್ ಜೈನ್,ಸುರೇಶ ಸಾಲ್ಯಾನ್, ಸುಮಿತ್ ನಲ್ಲೂರು, ಸುನೀಲ್ ಶೆಟ್ಟಿ, ಲೋಕೇಶ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057

ಜಾಹೀರಾತು

ಜಾಹೀರಾತು

ಜಾಹೀರಾತು

Post a comment