ಈ ರಾಜ್ಯಗಳಿಂದ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಇಲ್ಲ! ಹೊಸ ನಿಯಮ ಜಾರಿ-Times of karkala

ಇನ್ನು ಮುಂದೆ ಹೊರ ರಾಜ್ಯದಿಂದ ಬರುವವರಿಗೆ ಕ್ವಾರಂಟೈನ್ ಇಲ್ಲ! ಹೋಮ್ ಕ್ವಾರಂಟೈನ್ ಮಾತ್ರ.ಏನಿದು ಹೊಸ ನಿಯಮ? ಇಲ್ಲಿದೆ ಸಂಪೂರ್ಣ ವಿವರ.-Times of karkala

Times Of karkala whatsapp Group link:
ಮಹಾರಾಷ್ಟ್ರ ಹೊರತುಪಡಿಸಿ ಉಳಿದ ರಾಜ್ಯದಿಂದ ಬರುವವರಿಗೆ ಜ್ವರದ ಲಕ್ಷಣ ಇಲ್ಲದಿದ್ದಲ್ಲಿ 14 ದಿನಗಳ ಮನೆ ಕ್ವಾರಂಟೈನ್ ಮಾತ್ರ ಪೂರೈಸಿದರೆ ಸಾಕು, ಸಾಂಸ್ಥಿಕ ಕ್ವಾರಂಟೈನ್‌ ಇಲ್ಲ ಎಂದು ಸರ್ಕಾರ ತಿಳಿಸಿದೆ.


ಜಾಹೀರಾತು 

ಸೋಮವಾರ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್‌ ಅವರು ನೂತನ ನಿಯಮಗಳನ್ನು ಪ್ರಕಟಿಸಿದ್ದು ಮಹಾರಾಷ್ಟ್ರದಿಂದ ಬಂದವರು 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಅನ್ನು ಕಡ್ಡಾಯವಾಗಿ ಪೂರೈಸಿ ಬಳಿಕ 7 ದಿನ ಹೋಂ ಕ್ವಾರಂಟೈನ್‌ಗೆ ಒಳಗಾಗಬೇಕು. ಉಳಿದ ರಾಜ್ಯದಿಂದ ಬರುವವರು ಕಡ್ಡಾಯವಾಗಿ 14 ದಿನ ಹೋಂ ಕ್ವಾರಂಟೈನ್‌ಗೆ ಒಳಗಾಗಬೇಕು ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಹೊರತುಪಡಿಸಿ ಉಳಿದ ರಾಜ್ಯಗಳಿಂದ ಬರುವವರು ಸೇವಾ ಸಿಂಧುವಿನಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಆದರೆ ಅವರನ್ನು ರಾಜ್ಯದ ಚೆಕ್‌ಪೋಸ್ಟ್‌ನಲ್ಲಿ ಥರ್ಮಲ್‌ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಜ್ವರದ ಲಕ್ಷಣ ಇಲ್ಲದಿದ್ದಲ್ಲಿ ಸೀಲ್‌ ಹಾಕಿ ಹೋಂ ಕ್ವಾರಂಟೈನ್‌ಗೆ ಕಳುಹಿಸಲಾಗುತ್ತದೆ ಎಂದು ಹೇಳಿದ್ದಾರೆ.

ಜಾಹೀರಾತು 
 https://wa.me/919945283600

ಜಾಹೀರಾತು 


ಜಾಹೀರಾತು 


ಜಾಹೀರಾತು 
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ  ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057
















Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget