ಸಾಣೂರು:ಕೊರೊನಾ ಜಾಗೃತಿ ಗೋಡೆ ಬರಹ ಅಭಿಯಾನ-Times of karkala

ಸಾಣೂರು:ಕೊರೊನಾ ಜಾಗೃತಿ ಗೋಡೆ ಬರಹ ಅಭಿಯಾನ-Times of karkala
Times Of karkala whatsapp Group link:

ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಮತ್ತು ಯುವಕ ಮಂಡಲ (ರಿ.)ಸಾಣೂರು (ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ವಿಜೇತ ಸಂಸ್ಥೆ) ಇದರ ವತಿಯಿಂದ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ
ಕೊರೊನಾ ಜಾಗೃತಿ ಗೋಡೆ ಬರಹ  ಬರೆಯಲಾಯಿತು ಈ ಸಂದರ್ಭದಲ್ಲಿ ಮಂಡಲದ ಮಾಜಿ ಅಧ್ಯಕ್ಷರಾದ  ಶ್ರೀ  ಜಗದೀಶ್ ಕುಮಾರ್ ಅಧ್ಯಕ್ಷರಾದ ಶ್ರೀ ಪ್ರಸಾದ್ ಪೂಜಾರಿ ಕಾರ್ಯದರ್ಶಿ ಶ್ರೀ ಮೋಹನ್ ಶೆಟ್ಟಿ ಉಪಾಧ್ಯಕ್ಷ ಶ್ರೀ ಪ್ರಸಾದ್ ಶೆಟ್ಟಿ  ಸದಸ್ಯರುಗಳಾದ ಪ್ರಕಾಶ್ ರಾವ್ ಅನಿಲ್ ಕೋಟ್ಯಾನ್ ರೋಹಿತ್ ಹರಿಂದ್ರ ಶೆಟ್ಟಿ ಅರ್ಜುನ್ ಶೆಟ್ಟಿ  ಉಪಸ್ಥಿತರಿದ್ದರು.


Times Of karkala whatsapp Group link:





ಜಾಹೀರಾತು 
ಜಾಹೀರಾತು 


ಜಾಹೀರಾತು 
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ  ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057
ಜಾಹೀರಾತು 
https://wa.me/919945283600
ಜಾಹೀರಾತು 


ಜಾಹೀರಾತು 

ಜಾಹೀರಾತು 


ಜಾಹೀರಾತು

Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget