ಸಾಣೂರು:ಅಂತಾರಾಷ್ಟ್ರೀಯ ಯೋಗ ದಿನಾಚರಣೆ-Times of karkala

ಸಾಣೂರು:ಅಂತಾರಾಷ್ಟ್ರೀಯ ಯೋಗ ದಿನಾಚರಣೆ-Times of karkala

Times Of karkala whatsapp Group link:

ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ ಮತ್ತು ಯುವಕ ಮಂಡಲ (ರಿ.)ಸಾಣೂರು (ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಮತ್ತು ಜಿಲ್ಲಾ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ವಿಜೇತ ಸಂಸ್ಥೆ) ಇವುಗಳ ಜಂಟಿ ಆಶ್ರಯದಲ್ಲಿ ಸಾಣೂರು ಸುವರ್ಣ ಗ್ರಾಮೊಧಯ ಸೌಧದಲ್ಲಿ 6 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ  ಆಚರಿಸಲಾಯಿತು ಮಂಡಲದ ಹಿರಿಯ ಸದಸ್ಯರಾದ ಶ್ರೀ ಆನಂದ ಸುವರ್ಣ ಉದ್ಘಾಟಿಸಿ ಆರೋಗ್ಯದಿಂದ ಇರಲು ಯೋಗ ಸಹಕಾರಿ ಎಂದರು.

ಮಂಡಲದ ಅಧ್ಯಕ್ಷರಾದ ಶ್ರೀ ಪ್ರಸಾದ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು ಯೋಗ ಗುರುಗಳಾದ ಶ್ರೀ ಅಶೋಕ್ ಕುಮಾರ್ ವಿವಿಧ ಯೋಗಾಸನಗಳ ಪ್ರಾತ್ಯಕ್ಷಿಕೆ ನೀಡಿದರು ಮಂಡಲದ ಮಾಜಿ‌ ಅಧ್ಯಕ್ಷರಾದ ಶ್ರೀ ಪ್ರಕಾಶ್ ಮಡಿವಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು ಕಾರ್ಯದರ್ಶಿ ಶ್ರೀ ಮೋಹನ್ ಶೆಟ್ಟಿ ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ  ಧನ್ಯವಾದ ಸಲ್ಲಿಸಿದರು.





ಜಾಹೀರಾತು 
ಜಾಹೀರಾತು 


ಜಾಹೀರಾತು 
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ  ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057
ಜಾಹೀರಾತು 
https://wa.me/919945283600
ಜಾಹೀರಾತು 


ಜಾಹೀರಾತು 

ಜಾಹೀರಾತು 


ಜಾಹೀರಾತು
Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget