ಕಾರ್ಕಳ: ಉದ್ಯೋಗ ಸಿಗುವುದಿಲ್ಲ ಎಂಬ ಭಯದಿಂದ ವಿಷ ಸೇವಿಸಿದ್ದ ವಿದ್ಯಾರ್ಥಿನಿ ಸಾವು -Times of karkala

ಕಾರ್ಕಳ: ಉದ್ಯೋಗ ಸಿಗುವುದಿಲ್ಲ ಎಂಬ ಭಯದಿಂದ ವಿಷ ಸೇವಿಸಿದ್ದ ವಿದ್ಯಾರ್ಥಿನಿ ಸಾವು-Times of karkala
Times Of karkala whatsapp Group link:
ಮುನಿಯಾಲು ಡಿಗ್ರಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಶಕುಂತಲಾ (21)  ಜೂನ್ 8  ರಂದು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕೊರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್ ನಿಂದಾಗಿ ಈ ಭಾರಿಯ ಪರೀಕ್ಷೆ ನಡೆಯದೆ ಇರುವುದರಿಂದ ಬೇಸರಗೊಂಡು ಉದ್ಯೋಗ ಸಿಗುವುದೋ ಇಲ್ಲವೋ ಎಂಬ ಚಿಂತೆಯಿಂದ ಮಾನಸಿಕವಾಗಿ ನೊಂದು ವರಂಗಲ್ಲಿರುವ ಮಾಂತಿಬೆಟ್ಟುವಿನಲ್ಲಿರುವ ಅವರ ತೋಟದಲ್ಲಿ  ವಿಷ ಪದಾರ್ಥ ಸೇವಿಸಿದ್ದರು. 

ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ  ಚಿಕಿತ್ಸೆಗೆ  ಸ್ಪಂದಿಸದ ಕಾರಣ ಜೂನ್ 19 ರಂದು ಮನೆಗೆ ಕರೆತಂದಿದ್ದರು  ಜೂನ್ 20 ರಂದು ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





ಜಾಹೀರಾತು 
ಜಾಹೀರಾತು 
ಜಾಹೀರಾತು 

ಜಾಹೀರಾತು 
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ  ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057
ಜಾಹೀರಾತು 
https://wa.me/919945283600
ಜಾಹೀರಾತು 


ಜಾಹೀರಾತು 

ಜಾಹೀರಾತು 


ಜಾಹೀರಾತು

Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget