"ಜುಲೈ ತಿಂಗಳಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಹರಡುವ ಮುನ್ಸೂಚನೆ ಇದೆ"-ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್-Times of karkala
Times Of karkala whatsapp Group link:
ಜುಲೈ ತಿಂಗಳಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಹರಡುವ ಮುನ್ಸೂಚನೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ತಿಳಿಸಿದರು.
ಜಿಲ್ಲಾಡಳಿತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಜವಾದ ಕೊರೊನಾ ಸ್ಪೈಕ್ ಜುಲೈನಲ್ಲಿ ಬರಬಹುದು ಅಂತ ಪರಿಣತರು ಹೇಳಿದ್ದಾರೆ. ಅದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನ ನಾವು ಮಾಡಿಕೊಂಡಿದ್ದೇವೆ ಎಂದರು.
ವಿದೇಶಗಳಲ್ಲಿ ಒಂದೆರಡು ತಿಂಗಳಲ್ಲೇ ಸ್ಪೈಕ್ ಬಂದಿತ್ತು. ನಮ್ಮ ದೇಶದಲ್ಲಿ 5 ತಿಂಗಳು ಆದರೂ ಸ್ಪೈಕ್ ಆಗಿಲ್ಲ. ನಮ್ಮ ಸರ್ಕಾರಗಳು ತೆಗೆದುಕೊಂಡ ನಿರ್ಧಾರಗಳಿಂದ ಕೊರೊನಾ ಕಂಟ್ರೋಲ್ ನಲ್ಲಿದೆ. ರಾಜ್ಯದಲ್ಲಿ 70 ಕ್ಕೂ ಹೆಚ್ಚು ಲ್ಯಾಬ್ ಗಳನ್ನ ಸ್ಥಾಪಿಸಲಾಗಿದೆ. ನಾಲ್ಕು ಲಕ್ಷ ಕೊರೊನಾ ಟೆಸ್ಟ್ ಗಳನ್ನ ಈಗಾಗಲೇ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ಜಾಹೀರಾತು

ಸಾರ್ವಜನಿಕರು ಸಹಕಾರ ಕೊಟ್ಟರೆ ಕರ್ನಾಟಕದಲ್ಲಿ ಸ್ಪೈಕ್ ಆಗಲ್ಲ. ಲಾಕ್ ಡೌನ್ ಮುಕ್ತ ಮಾಡಿದಾಕ್ಷಣ ಕೊರೊನಾ ಮುಕ್ತ ಆಗೋದಿಲ್ಲ ಎಂದು ಸಚಿವರು ಹೇಳಿದರು.
ಜಾಹೀರಾತು

ಜಾಹೀರಾತು
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057

Post a comment