ಹೆಬ್ರಿಯ ವೈಧ್ಯಾಧಿಕಾರಿಗೆ ಕೊರೋನಾ ಧೃಡ: ಕಾರ್ಕಡದ ಮನೆ ಕಂಟೋನ್ಮೆಂಟ್ ಝೋನ್-Times of karkala
ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯುಷ್ ವೈದ್ಯಾಧಿಕಾರಿಯಾಗಿ ಸೇವೆಸಲ್ಲಿಸುವ ಸಾಲಿಗ್ರಾಮ ಕಾರ್ಕಡದ ನಿವಾಸಿ ಮಹಿಳೆಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು ಇದೀಗ ಆಕೆ ವಾಸವಿರುವ ಕಾರ್ಕಡದ ಮನೆಯನ್ನು ಕಂಟೋನ್ಮೆಂಟ್ ಝೋನ್ ಆಗಿ ಪರಿವರ್ತಿಸಲಾಗಿದೆ.
ಸ್ಥಳೀಯ ಕಂದಾಯ ಅಧಿಕಾರಿ ರಾಜು, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಅರುಣ್ ಕುಮಾರ್, ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಘವೇಂದ್ರರಾವ್ ಮುಂತಾದವರು ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಜಾಹೀರಾತು
ಜಾಹೀರಾತು

ಜಾಹೀರಾತು

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057

ಜಾಹೀರಾತು

ಜಾಹೀರಾತು

ಜಾಹೀರಾತು

Post a comment