ಹೆಬ್ರಿ ಶಕ್ತಿಕೇಂದ್ರ ವ್ಯಾಪ್ತಿಯ ಮಹಿಳಾ ಮೋರ್ಚಾ ದ ಪ್ರಮುಖರ ಸಭೆ-Times of karkala
ಹೆಬ್ರಿ ಶಕ್ತಿಕೇಂದ್ರ ವ್ಯಾಪ್ತಿಯ ಮಹಿಳಾ ಮೋರ್ಚಾ ದ ಪ್ರಮುಖರ ಸಭೆ ಇಂದು ಹೆಬ್ರಿ ರಾಮ ಮಂದಿರದಲ್ಲಿ ಕ್ಷೇತ್ರ ಅಧ್ಯಕ್ಷ ಮಹಾವೀರ ಹೆಗ್ಡೆ, ಹೆಬ್ರಿ ಬಿಜೆಪಿ ಪ್ರಮುಖರಾದ ಗುರುದಾಸ್ ಶೆಣೈ, ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಮಾಲಿನಿ ಜೆ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿನಯ ಡಿ ಬಂಗೇರ, ಉಡುಪಿ ಜಿಲ್ಲಾ ಕಾರ್ಯದರ್ಶಿ ರವೀಂದ್ರ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯೆ ಜ್ಯೋತಿ ಹರೀಶ್, ಕಾರ್ಕಳ ಬಿಜೆಪಿ ಉಪಾಧ್ಯಕ್ಷ ಸುರೇಶ್ ಶೆಟ್ಟಿ, ಕಾರ್ಯದರ್ಶಿ ರಾಘವೇಂದ್ರ ಡಿಜಿ, ತಾಲೂಕು ಪಂಚಾಯತ್ ಸದಸ್ಯ ರಮೇಶ್ ಪೂಜಾರಿ, ಹಾಗೂ ಪ್ರಮೀಳಾ ಹರೀಶ್ ಅವರ ನೇತೃತ್ವದಲ್ಲಿ ನಡೆಯಿತು.
ಹೆಬ್ರಿ ಶಕ್ತಿಕೇಂದ್ರ ಮಹಿಳಾ ಮೋರ್ಚಾ ಅದ್ಯಕ್ಷೆಯಾಗಿ ಲಕ್ಷ್ಮಿ ಕಿಣಿ ಅಂಡಾರ್ ಹಾಗೂ ಕಾರ್ಯದರ್ಶಿಯಾಗಿ ರೇವತಿ ವರಂಗ ಇವರು ಆಯ್ಕೆಯಾಗಿದ್ದಾರೆ ಹಾಗೂ ಶಕ್ತಿಕೇಂದ್ರ ವ್ಯಾಪ್ತಿಯ ಗ್ರಾಮ ಅಧ್ಯಕ್ಷೆ ಹಾಗೂ ಕಾರ್ಯದರ್ಶಿಗಳ ಘೋಷಣೆ ಕೂಡಾ ನಡೆಯಿತು.
ಜಾಹೀರಾತು

ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057

ಜಾಹೀರಾತು

ಜಾಹೀರಾತು

ಜಾಹೀರಾತು

Post a comment