ಡಿಕೆಶಿ ಅಧಿಕಾರ ಸ್ವೀಕಾರಕ್ಕೆ ಕ್ಷಣಗಣನೆ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆ-Times of karkala

ಡಿಕೆಶಿ ಅಧಿಕಾರ ಸ್ವೀಕಾರಕ್ಕೆ ಕ್ಷಣಗಣನೆ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆ-Times of karkala  

ಕೆ.ಪಿ.ಸಿ.ಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ರವರ ಅಧಿಕಾರ ಸ್ವೀಕಾರ ಸಮಾರಂಭವನ್ನು ಯಶಸ್ವಿಗೊಳಿಸುವ ಕುರಿತು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆಯು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ನಡೆಯಿತು.

 ಕಾರ್ಕಳ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಭರತ್ ಮುಂಡೋಡಿ ಹಾಗೂ ಜಿಲ್ಲಾ ಕಾಂಗ್ರೆಸ್ ವೀಕ್ಷಕ ಕುಶಲ ಶೆಟ್ಟಿ ಮಾತನಾಡಿ ಪಕ್ಷದ ಸಂಘಟನೆ ಜೊತೆಗೆ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಡಿ.ಕೆ ಶಿವಕುಮಾರ್  ಪದಗ್ರಹಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸ ಬೇಕಾಗಿದೆ ಆ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸೋಣ ಎಂದು ತಿಳಿಸಿದರು. 

ಜಾಹೀರಾತು 
 https://wa.me/919945283600


ಈ ಸಂದರ್ಭದಲ್ಲಿ ಜಿಲ್ಲಾ  ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೇಕರ ಮಡಿವಾಳ. ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಸುಧಾಕರ್ ಕೋಟ್ಯಾನ್ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಘವ ದೇವಾಡಿಗ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಬಂಗೇರ ಸದಾಶಿವ ದೇವಾಡಿಗ ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್ ಬ್ಲಾಕ್ ಕಾಂಗ್ರೆಸ್ ಮಾಧ್ಯಮ ವಕ್ತಾರಾದ ಬಿಪಿನ್ ಚಂದ್ರಪಾಲ್ SC/ST ಘಟಕದ ಅಧ್ಯಕ್ಷ ಅಣ್ಣಪ್ಪ ನಕ್ರೆ  ಹಿಂದುಳಿದ ವರ್ಗಗದ ಘಟಕದ ಅಧ್ಯಕ್ಷ ನವೀನ್ ದೇವಾಡಿಗ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹಮ್ಮದ್ ಅಸ್ಲಾಂ ಕಿಸಾನ್ ಘಟಕದ ಅಧ್ಯಕ್ಷ ಉದಯ ಶೆಟ್ಟಿ ಸೇವಾದಳದ ಅಧ್ಯಕ್ಷರಾದ ಸುಶಾಂತ್ ಇಂಟಕ್ ಅಧ್ಯಕ್ಷರಾದ ಸುಧಾಕರ್ ಶೆಟ್ಟಿ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಧುರಾಜ್ ಶೆಟ್ಟಿ ಜಿಲ್ಲಾ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕ ಯೋಗೀಶ್ ನಯನ್  ಇನ್ನಾ ಪುರಸಭಾ ಸದಸ್ಯರಾದ ಶುಭದ ರಾವ್ ಸೋಮನಾಥ ನಾಯಕ್ ರಹಮತ್ ಪ್ರತಿಮಾ ರಾಣಿ ಬ್ಲಾಕ್ ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷರಾದ ಸತೀಶ್ ಕಾರ್ಕಳ  ಉಪಸ್ಥಿತರಿದ್ದರು. 


ಜಾಹೀರಾತು 


ಜಾಹೀರಾತು 

ಜಾಹೀರಾತು
ಜಾಹೀರಾತು
 ಜಾಹೀರಾತು
 ಜಾಹೀರಾತು
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget