ಆತ್ಮಹತ್ಯೆ ಶಂಕೆ:ನೇತ್ರಾವತಿಯ ಸೇತುವೆ ಸುತ್ತ ಸೇರಿದ ಜನ-Times of karkala

ಆತ್ಮಹತ್ಯೆ ಶಂಕೆ:ನೇತ್ರಾವತಿಯ ಸೇತುವೆ ಸುತ್ತ  ಸೇರಿದ ಜನ 

ನಗರದ ಹೊರವಲಯದ ಜೆಪ್ಪಿನಮೊಗರು ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ಸ್ಥಳದಲ್ಲಿ ಜನರು ಸೇರಿದ್ದಾರೆ.
ನದಿಗೆ ಹಾರಿದವರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಸಂಜೆ 4:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಲಭ್ಯವಾಗಿದ್ದು ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಧಾವಿಸಿದ್ದಾರೆ. 

Times Of karkala whatsapp Group link:

ಜಾಹೀರಾತು 
ಜಾಹೀರಾತು 
ಜಾಹೀರಾತು 


ಜಾಹೀರಾತು 
https://wa.me/919945283600
ಜಾಹೀರಾತು 


ಜಾಹೀರಾತು 

ಜಾಹೀರಾತು ಜಾಹೀರಾತು

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget