ಕಾರ್ಕಳ: ಸ್ವಯಂ ಚಾಲಿತ ತೀರ್ಥ ನೀಡುವ ಯಂತ್ರ ಆವಿಷ್ಕಾರ.-Times of karkala

ಕಾರ್ಕಳ: ಸ್ವಯಂ ಚಾಲಿತ ತೀರ್ಥ ನೀಡುವ ಯಂತ್ರ ಆವಿಷ್ಕಾರ.-Times of karkala

Times Of karkala whatsapp Group link:
ಕಾರ್ಕಳ: ಕೊರೋನಾ ಮಹಾಮಾರಿಯಿಂದಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜವಾಬ್ದಾರಿ ನಮ್ಮೆಲ್ಲರದಾಗಿದೆ. ಆದರೆ ದೇವಸ್ಥಾನಗಳಲ್ಲಿ ತೀರ್ಥ ಪ್ರಸಾದ ನೀಡುವ ಸಂಧರ್ಭದಲ್ಲಿ ಸಾಮಾಜಿಕ ಅಂತರಕ್ಕೆ ದಕ್ಕೆ  ಬಾರದಿರಲಿ  ಎಂದು ನಿಟ್ಟೆ ಕಾಲೇಜಿನ  ಆದರೆ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಮಾಹಿತಿ ತಂತ್ರಜ್ಞಾನ ವಿಭಾಗದ ಸಹಪ್ರಾಧ್ಯಾಪಕ ಸಂತೋಷ್ ರವರು ಹೊಸ ತಂತ್ರಜ್ಞಾನವೊಂದನ್ನು ಆವಿಷ್ಕರಿಸಿದ್ದಾರೆ.



ಈ ಯಂತ್ರದ ತೀರ್ಥಸ್ವೀಕರಿಸುವ ಭಾಗದಲ್ಲಿ ನೀವು ಕೈಹಿಡಿದರೆ ಸಾಕು, ನಿಮ್ಮ ಕೈಗೆ ನಿಗದಿತ ಪ್ರಮಾಣದ ತೀರ್ಥ ಸುರಿಯುತ್ತದೆ. ಈ ಯಂತ್ರವು ವಿದ್ಯುತ್ ಶಕ್ತಿಯ ಸಹಾಯದೊಂದಿಗೆ ಸ್ವಯಂಚಾಲಿತವಾಗಿದ್ದು ಸುಲಭವಾಗಿ ಅನುಸ್ಥಾಪನೆಗೊಳಿಸಬಹುದಾಗಿದೆ. ಈ ಡಿಸ್ಪೆಂಸರ್‌ನಲ್ಲಿ ತೀರ್ಥ ಮುಗಿಯುವ ಸಂದರ್ಭದಲ್ಲಿ ಸುಲಭವಾಗಿ ಮರುಪೂರಣ ಮಾಡಬಹುದಾದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಈ ಯಂತ್ರವನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಜೂ.೧೬ ರಂದು ಸಂಸ್ಥೆಯ ಶ್ರೀ ಮಹಾಗಣಪತಿ ದೇವಾಲಯದ ಆವರಣದಲ್ಲಿ ಉದ್ಘಾಟಿಸಿದರು. 

ಕಾರ್ಯಕ್ರಮದಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಡಾ.ಐ ಆರ್ ಮಿತ್ತಂತಾಯ, ರೆಜಿಸ್ಟ್ರಾರ್ ಪ್ರೊ.ಯೋಗೀಶ್ ಹೆಗ್ಡೆ, ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ.ಕಾರ್ತಿಕ್ ಪೈ ಮತ್ತು ಗ್ರಂಥಪಾಲಕ ಡಾ.ದಿವಾಕರ ಭಟ್ ಉಪಸ್ಥಿತರಿದ್ದರು.







ಜಾಹೀರಾತು 
ಜಾಹೀರಾತು 


ಜಾಹೀರಾತು 
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ  ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057
ಜಾಹೀರಾತು 
https://wa.me/919945283600
ಜಾಹೀರಾತು 


ಜಾಹೀರಾತು 

ಜಾಹೀರಾತು 


ಜಾಹೀರಾತು
Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget