ಉಡುಪಿ:ಕೋವಿಡ್ ನಿಂದ ಗುಣಮುಖರಾದ ನಾಲ್ವರು ಪೊಲೀಸ್ ಸಿಬಂದಿಗಳು ಆಸ್ಪತ್ರೆಯಿಂದ ಬಿಡುಗಡೆ-Times of karkala

ಕೋವಿಡ್ ನಿಂದ ಗುಣಮುಖರಾದ ನಾಲ್ವರು ಪೊಲೀಸ್ ಸಿಬಂದಿಗಳು ಆಸ್ಪತ್ರೆಯಿಂದ ಬಿಡುಗಡೆ-Times of  karkala

ಉಡುಪಿಯಲ್ಲಿ ಕೊರೊನ ಪಾಸಿಟಿವ್ ಕಾಣಿಸಿಕೊಂಡು  ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾದ ನಾಲ್ವರು ಪೊಲೀಸ್ ಸಿಬ್ಬಂದಿಗಳು  ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.


ಗುಣಮುಖರಾದ ನಾಲ್ವರು ಪೊಲೀಸ್ ಸಿಬಂದಿಗಳಿಗೆ ಪಶ್ಚಿಮ ವಲಯ ಐಜಿಪಿ ದೇವ್ ಜ್ಯೋತಿ ರಾಯ್ ಅವರು  ಉಡುಪಿಯ ಟಿ ಎಂ ಎ ಪೈ ಕೋವಿಡ್ ಆಸ್ಪತ್ರೆಗೆ ಆಗಮಿಸಿ ಗುಣಮುಖರಾಗಿ ಮನೆಗೆ ಹೊರಟ ನಾಲ್ವರು ಪೊಲೀಸ್ ಸಿಬಂದಿಗಳಿಗೆ ಹೂಗುಚ್ಚ ಕೊಟ್ಟು ಶುಭಕೋರಿದರು.


ಜಾಹೀರಾತು 
 https://wa.me/919945283600


ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ಡಿವೈಎಸ್ಪಿ ಜೈಶಂಕರ್, ಡಿ ಎಆರ್ ಡಿವೈಎಸ್ಪಿ ರಾಘವೇಂದ್ರ, ಉಡುಪಿ ನಗರ ಠಾಣಾಧಿಕಾರಿ ಸಕ್ತಿವೇಲು ಹಾಗೂ ಇತರರು ಉಪಸ್ಥಿತರಿದ್ದರು.

ಜಾಹೀರಾತು 

ಜಾಹೀರಾತು 

ಜಾಹೀರಾತು
ಜಾಹೀರಾತು
 ಜಾಹೀರಾತು
 ಜಾಹೀರಾತು
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget