ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಾರ್ಕಳ ಪ್ರಖಂಡ ಇವರಿಂದ ಬ್ರಹತ್ ರಕ್ತದಾನ ಶಿಬಿರ
Times Of karkala whatsapp Group link:ಕೋವಿಡ್ 19 ರ ಮಹಾಮಾರಿಗೆ ಎಲ್ಲೆಡೆ ರಕ್ತದ ಅಭಾವವಾಗಿದ್ದು, ಇದರ ಸಲುವಾಗಿ ರಕ್ತದಾನ ಶಿಬಿರವನ್ನು ಕಾರ್ಕಳ ಪುಲ್ಕೇರಿ ಶ್ರೀ ಲಕ್ಷ್ಮಿದೇವಿ ಕಲ್ಯಾಣ ಮಂಟಪದಲ್ಲಿ ಬಜರಂಗದಳದ ಕಾರ್ಯಕರ್ತರು ಹಮ್ಮಿಕೊಂಡಿದ್ದರು.

ಈ ಕಾರ್ಯಕ್ರಮವನ್ನು ಎಂ ಕೃಷ್ಣಮೂರ್ತಿ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ, ವಿ.ಹಿಂ.ಪ. ಇವರು ಉದ್ಘಾಟಿಸಿದರು.ಸುನಿಲ್ ಕೆ. ಆರ್, ಭಜರಂಗದಳದ ರಾಜ್ಯ ಸಂಚಾಲಕರು ಮತ್ತು ಎಸ್ ಭಾಸ್ಕರ್ ಕೋಟ್ಯಾನ್, ಅಧ್ಯಕ್ಷರು, ವಿ.ಹಿಂ.ಪ. ಕಾರ್ಕಳ ಪ್ರಖಂಡ ಇವರ ಉಪಸ್ಥಿತಿಯಲ್ಲಿ ನಡೆಯಿತು.
ಬೆಳ್ಮಣ್ ವಲಯದಿಂದ 60 ಕ್ಕೂ ಹೆಚ್ಚು ಕಾರ್ಯಕರ್ತರು ಆಗಮಿಸಿದ್ದು ತಾಲೂಕಿನ ಕಾರ್ಯಕರ್ತರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ಈ ಕಾರ್ಯಕ್ರಮದಲ್ಲಿ ದಾಖಲೆಯ ಸರಿಸುಮಾರು 240ಕ್ಕೂ ಹೆಚ್ಚು ಯೂನಿಟ್ ರಕ್ತದಾನದ ಮೂಲಕ ಸಂಪನ್ನಗೊಂಡಿತು.
ಜಾಹೀರಾತು
ಜಾಹೀರಾತು
ಜಾಹೀರಾತು
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057

ಜಾಹೀರಾತು

ಜಾಹೀರಾತು

ಜಾಹೀರಾತು

Post a comment