ಕಾರ್ಕಳ:ಯುವ ಕಾಂಗ್ರೆಸ್ ನಿಂದ ಬೋಳದಲ್ಲಿ ಸಂಘಟನಾ ಸಭೆ-Times of karkala

ಕಾರ್ಕಳ ಯುವ ಕಾಂಗ್ರೆಸ್ ನಿಂದ ಬೋಳದಲ್ಲಿ ಸಂಘಟನಾ ಸಭೆ-Times of karkala

ಯುವ ಕಾಂಗ್ರೆಸ್ ಕಾರ್ಕಳ ವತಿಯಿಂದ ಬೋಳ ಗ್ರಾಮ ವ್ಯಾಪ್ತಿಯ ವಾರ್ಡ್ ಮಟ್ಟದ ಯವ ಕಾಂಗ್ರೇಸ್ ಸಂಘಟನಾ ಸಭೆ ನಡೆಯಿತು. 


ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಮಡಿವಾಳ್, ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಕೋಟ್ಯಾನ್,  ಯುವಕಾಂಗ್ರೇಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಶಂಕರ್ ಶೇರಿಗಾರ್ ಉಡುಪಿ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕರಾದ ಯೋಗೀಶ್ ನಯನ್ ಇನ್ನಾ ,ಬೋಳ ಸ್ಥಾನೀಯ ಸಮಿತಿ ಅಧ್ಯಕ್ಷರಾದ ಅವಿನಾಶ್ ಮಲ್ಲಿ ಕಾರ್ಕಳ ಯುವಕಾಂಗ್ರಸ್ ಉಪಾಧ್ಯಕ್ಷರಾದ ಸಂತೋಶ್ ದೇವಾಡಿಗ, ಹಿರಿಯ ಕಾಂಗ್ರೇಸಿಗರಾದ ಶಂಕರ್ ಶೆಟ್ಟಿ ಬರಬೈಲು,ಮಹಿಳಾ ಕಾಂಗ್ರೇಸ್ ನ ಪ್ರಮಿಳಾ ಎಸ್ ಶೆಟ್ಟಿ, ಚಂದ್ರಹಾಸ್ ಪುತ್ರನ್,ಕಿಶೋರ್ ದೇವಾಡಿಗ ಹಾಗೂ ಯುವ ಕಾಂಗ್ರೇಸ್ ನ ಕಾರ್ಯಕರ್ತರು  ಉಪಸ್ಥಿತರಿದ್ದರು.

ಜಾಹೀರಾತು 
ಜಾಹೀರಾತು 
ಜಾಹೀರಾತು 

ಜಾಹೀರಾತು 
ನಿಮ್ಮ ಸರ್ವ ಸಂಕಷ್ಟಗಳಿಗೆ ಪರಿಹಾರವನ್ನು ತಿಳಿಯಲು ಇಂದೆ ಕರೆ ಮಾಡಿ 9535242057. ನಂ 1 ವಶೀಕರಣ ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಪವನ  ಶರ್ಮ ಗುರೂಜಿ 9535242057. ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ ಶಕ್ತಿಗಳಿಂದ ನಿಮ್ಮ ಸಮಸ್ಯೆಗಳಾದ ವಿದ್ಯಾ ಪ್ರಾಪ್ತಿ, ಮದುವೆ, ಸಂತಾನ, ಪ್ರೀತಿಯಲ್ಲಿ ನಂಬಿ ಮೋಸ, ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಸಾಲದಿಂದ ವಿಮುಕ್ತಿ, ನಿಮ್ಮ ಎಲ್ಲಾ ಕಾರ್ಯಗಳಿಗೆ 5 ದಿನಗಳಲ್ಲಿ ಸವರ್ಜಯ ಯಾವುದೆ ಕಠಿಣ ಗುಪ್ತ ಸಮಸ್ಯೆಗಳಿಗೆ ವಿಶೇಷ ಪರಿಹಾರ (ನುಡಿದಂತೆ ನಡೆಯುವುದು) ಇಂದೆ ಕರೆ ಮಾಡಿ ನಿಮ್ಮ ನೋವನ್ನು ಹಂಚಿಕೊಳ್ಳಿ-9535242057
ಜಾಹೀರಾತು 
https://wa.me/919945283600
ಜಾಹೀರಾತು 


ಜಾಹೀರಾತು 

ಜಾಹೀರಾತು 


ಜಾಹೀರಾತು



Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget