ಕಾರ್ಕಳ:ಆಭರಣಗಳ ಬಾಕ್ಸ್ ತಯಾರಿಕ ಫ್ಯಾಕ್ಟರಿಗೆ ಬೆಂಕಿ-Times of karkala
ಕಾರ್ಕಳ,ಜು.೧೦: ಆಭರಣಗಳ ಬಾಕ್ಸ್ ತಯಾರಿಕ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಕರಕಲಾದ ಘಟನೆ ಮುಂಡ್ಕೂರಿನಲ್ಲಿ ನಡೆದಿದೆ.
ತಾಲೂಕಿನ ಮುಂಡ್ಕೂರು ಗ್ರಾಮದ ಸುಧೀರ್ ಶೆಣೈ ಎಂಬವರಿಗೆ ಸೇರಿದ ಫ್ಯಾಕ್ಟರಿಯಾಗಿದ್ದು ಮುಂಜಾನೆ ಆಕಸ್ಮಿಕ ಕಾಣಿಸಿಕೊಂಡಿದ್ದು ಅಪಾರ ಸೊತ್ತುಗಳು ನಾಶವಾಗಿವೆ.
ಕೂಡಲೇ ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Times Of karkala whatsapp Group link:
ಜಾಹೀರಾತು

Post a comment