ಕಾರ್ಕಳ:ಸಚ್ಚೇರಿಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮೂರು ದಿನಗಳ ಕಾಲ ಸೀಲ್ ಡೌನ್-Times of karkala



 ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ ಅಮ್ಮಾಸ್ ಸ್ಪೋರ್ಟ್ಸ್ & ಗಿಫ್ಟ್ ಸೆಂಟರ್ ಕಾರ್ಕಳ-Times of karkala


ಕಾರ್ಕಳ:ಸಚ್ಚೇರಿಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರ  ಮೂರು ದಿನಗಳ ಕಾಲ ಸೀಲ್ ಡೌನ್

ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಡಿ ದರ್ಜೆಯ ಮಹಿಳಾ ನೌಕರರೋರ್ವರಿಗೆ ಕೋವಿಡ್-19 ಸೋಂಕು ದೃಢವಾಗಿದೆ.

ಸಿಬ್ಬಂದಿಗೆ ಕೋವಿಡ್-19 ಸೋಂಕು ದೃಢವಾದ ಕಾರಣ ಸಚ್ಚೇರಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸೀಲ್ ಡೌನ್ ಮಾಡಲಾಗಿದೆ. ಸದ್ಯ ಆರೋಗ್ಯ ಕೇಂದ್ರದ ವೈದ್ಯರನ್ನು, ಸಿಬ್ಬಂದಿಗಳನ್ನು ಹೋಂ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ.

ಆರೋಗ್ಯ ಕೇಂದ್ರವನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲು ನಿರ್ಧರಿಸಿಲಾಗಿದೆ. ಕೇಂದ್ರವನ್ನು ಸ್ಯಾನಿಟೈಸ್ ಮಾಡಿ ನಂತರ ತೆರೆಯಲಾಗುವುದು ಎಂದು ವರದಿಯಾಗಿದೆ.



https://wa.me/919945283600




Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget