ಕಾರ್ಕಳ ಆಸ್ಪತ್ರೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಮಗು-Times of karkala

ಕಾರ್ಕಳ ಆಸ್ಪತ್ರೆಯಲ್ಲಿ ನಿಗೂಢವಾಗಿ  ಸಾವನ್ನಪ್ಪಿದ ಮಗು-Times of karkala 


ಕಾರ್ಕಳ:ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 10 ತಿಂಗಳ ಮಗುವೊಂದು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಕಾರ್ಕಳದಲ್ಲಿ ಜುಲೈ 1ರಂದು ನಡೆದಿದೆ.


ಕಾರ್ಕಳದ ಕುಂಟಿಬೈಲಿನಲ್ಲಿ ವಾಸವಾಗಿದ್ದ ಕುಟುಂಬವೊಂದರ ಮಗು ಕೆಲವು ದಿನಗಳಿಂದ ಅನಾರೋಗ್ಯದಿಂದಿದ್ದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆಯುತ್ತಿತ್ತು. ಆದರೆ, ಇದೀಗ ಮಗು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಮಗು ಬಳಲುತ್ತಿತ್ತು. ಆದರೆ, ಬುಧವಾರ ಮಧ್ಯಾಹ್ನ ಮಗು ಏಕಾಏಕಿ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಮಗುವಿನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ಈ ಕುಟುಂಬ ಬಿಜಾಪುರದ ಮುದ್ದೆಬಿಹಾಳದಿಂದ ಕಳೆದ 10 ದಿನಗಳ ಹಿಂದೆ ಕಾರ್ಕಳಕ್ಕೆ ಬಂದಿತ್ತು ಎಂದು ತಿಳಿದುಬಂದಿದೆ.

Times Of karkala whatsapp Group link:

ಜಾಹೀರಾತು 
ಜಾಹೀರಾತು 


ಜಾಹೀರಾತು 
Add caption




ಜಾಹೀರಾತು 
https://wa.me/919945283600
ಜಾಹೀರಾತು 

ಜಾಹೀರಾತು 

ಜಾಹೀರಾತು 
ಜಾಹೀರಾತು 


Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget