ಕಾರ್ಕಳ:ಪಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಕಾಲು ಜಾರಿ ಬಾವಿಗೆ ಬಿದ್ದು ಸಾವು-Times of karkala

ಕಾರ್ಕಳ:ಪಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಕಾಲು ಜಾರಿ ಬಾವಿಗೆ ಬಿದ್ದು ಸಾವು-Times of karkala 


ಕಾರ್ಕಳ:ಬಾವಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಾರ್ಕಳದಲ್ಲಿ ನಡೆದಿದೆ.

ಸಾಣೂರು ಗ್ರಾಮದ ಕೆಳಗಿನ ಬಾವದ ನಿವಾಸಿ ಸತೀಶ್ ಆಚಾರ್ಯ(45) ಮೃತರು. ಪಿಟ್ಸ್ ಖಾಯಿಲೆಯಿಂದ ಬಳಲುತ್ತಿದ್ದ ಇವರು ಶನಿವಾರ ಸಂಜೆ  ನೀರು ಸೇದುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆನ್ನಲಾಗಿದೆ. 
ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   

Times Of karkala whatsapp Group link:
ಜಾಹೀರಾತು

ಜಾಹೀರಾತು 
https://wa.me/919945283600

ಜಾಹೀರಾತು 
ಜಾಹೀರಾತು 

ಜಾಹೀರಾತು 

ಜಾಹೀರಾತು 






Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget