ಬೆಳ್ಮಣ್: ಡೆಂಗ್ಯೂ ಜ್ವರದಿಂದ ನರ್ಸ್ ಸಾವು
ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿ ಆಸ್ಪತ್ರೆಯೊಂದರಲ್ಲಿ ದಾದಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಯುವತಿಯೋರ್ವರು ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಸಂಗತಿ ವರದಿಯಾಗಿದೆ.
ಬೆಳ್ಮಣ್ ನಿವಾಸಿ ದಿವ್ಯಾ(23) ಮೃತಪಟ್ಟಿದ್ದಾರೆ. 15 ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ತಾನು ಕೆಲಸ ಮಾಡುವ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದ ಕಾರಣ ಸೋಮವಾರ ದಿವ್ಯಾ ಅವರನ್ನು ಇನ್ನೊಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ದಾಖಲಿಸಲ್ಪಟ್ಟ ಒಂದೇ ಗಂಟೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
Times Of karkala whatsapp Group link:

ಜಾಹೀರಾತು

Post a comment