ಉಡುಪಿ ಜಿಲ್ಲೆಯಲ್ಲಿ ಲಾಕ್‍ಡೌನ್ ಅಗತ್ಯವಿಲ್ಲ ಅಂತಾರೆ ರಘುಪತಿ ಭಟ್ರು-Times of karkala


ಉಡುಪಿ ಜಿಲ್ಲೆಯಲ್ಲಿ ಲಾಕ್‍ಡೌನ್ ಅಗತ್ಯವಿಲ್ಲ ಅಂತಾರೆ  ರಘುಪತಿ ಭಟ್ರು 

 ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ ಅಮ್ಮಾಸ್ ಸ್ಪೋರ್ಟ್ಸ್ & ಗಿಫ್ಟ್ ಸೆಂಟರ್ ಕಾರ್ಕಳ-Times of karkala













ಉಡುಪಿ ಜಿಲ್ಲೆಯಲ್ಲಿ ಲಾಕ್‍ಡೌನ್ ಅಗತ್ಯವಿಲ್ಲ ಅಂತಾರೆ  ರಘುಪತಿ ಭಟ್ರು 

ಜಿಲ್ಲೆಯಲ್ಲಿ ಸದ್ಯಕ್ಕೆ ಲಾಕ್‍ಡೌನ್ ಅಗತ್ಯವಿಲ್ಲ. ಜನಜೀವನ ಈಗಷ್ಟೇ ಚೇತರಿಸಿಕೊಳ್ಳುತ್ತಿದೆ. ಮತ್ತೆ ಲಾಕ್‍ಡೌನ್ ಮಾಡಿದರೆ ಆರ್ಥಿಕತೆಯ ಮೇಲೆ ಭಾರೀ ಹೊಡೆತ ಬೀಳಲಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು.

ಜಿಲ್ಲೆಯ ಒಳಗಡೆ ಪರಿಸ್ಥಿತಿಯನ್ನು ನಿಯಂತ್ರಿಸುವುದು ಕಷ್ಟವಲ್ಲ. ಹೊರ ಜಿಲ್ಲೆಯಿಂದ ಬರುತ್ತಿರುವ ಸೋಂಕಿತರೇ ಜಿಲ್ಲೆಗೆ ಬಹಳ ದೊಡ್ಡ ಸವಾಲಾಗಿದ್ದಾರೆ. ಜಿಲ್ಲೆಯ ಗಡಿ ಭಾಗಗಳನ್ನು ಸೀಲ್‍ಡೌನ್ ಮಾಡಲು ಸಲಹೆ ನೀಡಿದ್ದೇನೆ. ಹೊರ ಜಿಲ್ಲೆಯಿಂದ ಬರುತ್ತಿರುವವರನ್ನು ಸ್ಟ್ರಿಕ್ಟ್ ಹೋಂ ಕ್ವಾರಂಟೈನ್ ಮಾಡಬೇಕು. ಆಗ ಸೋಂಕು ಹರಡುವುದು ನಿಯಂತ್ರಣಕ್ಕೆ ಬರುತ್ತದೆ. ನಾನು ನನ್ನ ಸಲಹೆಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದ್ದೇನೆ ಎಂದು ಹೇಳಿದರು.




https://wa.me/919945283600



Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget