ಹಿರಿಯಡ್ಕ:ಖಿನ್ನತೆಯಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ-Times of karkala

ಹಿರಿಯಡ್ಕ:ಖಿನ್ನತೆಯಿಂದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ-Times of karkala


ಹಿರಿಯಡ್ಕ:ಖಿನ್ನತೆಯಿಂದ ಬಳಲುತ್ತಿದ್ದ ವಿಧ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟುವಿನಲ್ಲಿ ನಡೆದಿದೆ.  ಹಿರಿಯಡ್ಕದ ಬೊಮ್ಮರಬೆಟ್ಟು ಗ್ರಾಮದ ರಮೇಶ್  ನಾಯ್ಕರವರ ಪುತ್ರಿ ಸೌಮ್ಯ(22) ಆತ್ಮಹತ್ಯೆ ಮಾಡಿಕೊಂಡವರು. 


ಎಂಎಸ್ ಸಿ ಓದುತ್ತಿದ್ದ ಇವರು ಮನೆಯ ಮುಂಭಾಗದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಖಿನ್ನತೆಯಿಂದ ಬಳಲುತ್ತಿದ್ದ ಇವರು   ಚಿಕಿತ್ಸೆಯನ್ನು ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ.

Times Of karkala whatsapp Group link:
ಜಾಹೀರಾತು
 ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ ಅಮ್ಮಾಸ್ ಸ್ಪೋರ್ಟ್ಸ್ & ಗಿಫ್ಟ್ ಸೆಂಟರ್ ಕಾರ್ಕಳ-Times of karkala


ಜಾಹೀರಾತು 
https://wa.me/919945283600

ಜಾಹೀರಾತು 
ಜಾಹೀರಾತು 

ಜಾಹೀರಾತು 

ಜಾಹೀರಾತು 






Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget