ತಾಯಿ ಮನೆಕೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಕೋರೋನಾ: ತಾಯಿ ಮಗನಿಗೆ ಹೋಮ್ ಕ್ವಾರಂಟೈನ್ ಮನನೊಂದ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಉಡುಪಿ ಜಿಲ್ಲೆಯ ಸಾಲಿಗ್ರಾಮದ ಮಾಣಿಕಟ್ಟಿನಲ್ಲಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾರ್ತಿಕ ( 15) ಆತ್ಮಹತ್ಯೆ ಮಾಡಿಕೊಂಡ ಬಾಲಕನಾಗಿದ್ದಾನೆ.
ಈತ ಕೋಟದ ವಿವೇಕ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ.ಇತ್ತೀಚಿಗೆ ತಾಯಿ ಮನೆಗೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಕೊರೊನಾ ಪತ್ತೆಯಾಗಿತ್ತು.

ಮೃತನ ಕೊವೀಡ್ ವರದಿ ಬಂದ ಬಳಿಕ ಶವ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ, ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Times Of karkala whatsapp Group link:
ಜಾಹೀರಾತು
Post a comment