ಅಬ್ಬನಡ್ಕ ಲಿಯೋ ಕ್ಲಬ್ ನ ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ಆಯ್ಕೆ-Times of karkala

ಅಬ್ಬನಡ್ಕ ಲಿಯೋ ಕ್ಲಬ್ ನ ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ಆಯ್ಕೆ-Times of karkala 


 ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ ಅಮ್ಮಾಸ್ ಸ್ಪೋರ್ಟ್ಸ್ & ಗಿಫ್ಟ್ ಸೆಂಟರ್ ಕಾರ್ಕಳ-Times of karkalaಅಬ್ಬನಡ್ಕ ಲಿಯೋ ಕ್ಲಬ್ ನ ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ಆಯ್ಕೆ-Times of karkala 

ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಬೆಳ್ಮಣ್ಣು ಸಂಸ್ಥೆಯು ಪ್ರವರ್ತಿತ ಅಬ್ಬನಡ್ಕ ಲಿಯೋ ಕ್ಲಬ್‌ ನ 2020-21ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇವರು ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನ ಯಶಸ್ವಿ ಕಾರ್ಯದರ್ಶಿಯಾಗಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಾಜಿ ಕಾರ್ಯದರ್ಶಿಯಾಗಿ, ಕೆದಿಂಜೆ ಹಳೆವಿದ್ಯಾರ್ಥಿ ಸಂಘದ ಸದಸ್ಯರಾಗಿ, ಕನ್ನಡ ಸಾಹಿತ್ಯ ಪರಿಷತ್ತು ಬೆಳ್ಮಣ್ಣು ಹೋಬಳಿ ಘಟಕದ ಸದಸ್ಯರಾಗಿ ಪರಿಸರದ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ.

ಅಬ್ಬನಡ್ಕ ಲಿಯೋ ಕ್ಲಬ್ ನ ಕಾರ್ಯದರ್ಶಿಯಾಗಿ ವೀಣಾ ಹರೀಶ್ ಪೂಜಾರಿ, ಕೋಶಾಧಿಕಾರಿಯಾಗಿ ಹರಿಣಾಕ್ಷಿ ನಂದೀಶ್ ಪೂಜಾರಿಯವರನ್ನು ಆಯ್ಕೆ ಮಾಡಲಾಯಿತು.https://wa.me/919945283600
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget