ಗೋ ಸಾಗಾಟದ ವಿಷಯದಲ್ಲಿ ಚರ್ಚೆಗೀಡಾಗಿದ್ದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ದಿಢೀರ್ ವರ್ಗಾವಣೆ-Times of karkala

 

 ಸ್ಥಳಾಂತರಗೊಂಡು ಶುಭಾರಂಭಗೊಂಡಿದೆ ಅಮ್ಮಾಸ್ ಸ್ಪೋರ್ಟ್ಸ್ & ಗಿಫ್ಟ್ ಸೆಂಟರ್ ಕಾರ್ಕಳ-Times of karkala

 

ಗೋ ಸಾಗಾಟದ ವಿಷಯದಲ್ಲಿ ಚರ್ಚೆಗೀಡಾಗಿದ್ದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ದಿಢೀರ್ ವರ್ಗಾವಣೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದ್ದು, ಅವರ ಸ್ಥಾನಕ್ಕೆ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿ.ಇ ಓ ಆಗಿದ್ದ ಡಾ. ರಾಜೇಂದ್ರ ಕೆ.ವಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ಸಿಂಧೂ ರೂಪೇಶ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ.


https://wa.me/919945283600




Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget