
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೂರ್ಯoತೊಕ್ಲು ಶಿರ್ಲಾಲು ಶಾಲಾ ಪರಿಸರ ಆವರಣದಲ್ಲಿ ಗಿಡ ನೆಡುವ ಮೂಲಕ ಪರಿಸರ ಉತ್ಸವ ವನ್ನು ಆಚರಿಸಲಾಯಿತು.
ಈ ಸಂಧರ್ಭ ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾಗಿರುವ ಹರೀಶ್ ನಾಯಕ್ ರವರು, ಮುಖ್ಯ ಶಿಕ್ಷಕಿ, ಅಧ್ಯಾಪಕ ವೃಂದ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.




Post a comment