ಕಾರ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ 10 ಹಾಸಿಗೆಯ ತುರ್ತು ನಿಗಾ ಘಟಕ ಉದ್ಘಾಟನೆ-Times of karkala

ಕಾರ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ 10 ಹಾಸಿಗೆಯ ತುರ್ತು ನಿಗಾ ಘಟಕ ಉದ್ಘಾಟನೆ-Times of  karkala 

ಕಾರ್ಕಳ,ಆ.12:ಕಾರ್ಕಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ 10 ಹಾಸಿಗೆಯ ತುರ್ತು ನಿಗಾ ಘಟಕವನ್ನು   ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.

ಕಾರ್ಕಳ ಶಾಸಕ ಹಾಗೂ ಸರ್ಕಾರದ ಮುಖ್ಯ ಸಚೇತಕ ವಿ.ಸುನೀಲ್‌ಕುಮಾರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಸೌಭಾಗ್ಯ ಮಡಿವಾಳ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಪಂಚಾಯಿತಿ ಸದಸ್ಯರಾದ ಇರ್ವತ್ತೂರು ಉದಯ ಎಸ್.ಕೋಟ್ಯಾನ್, ಸುಮಿತ್ ಶೆಟ್ಟಿ, ದಿವ್ಯಶ್ರೀ ಅಮೀನ್, ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ, ತಹಸೀಲ್ದಾರ್ ಪುರಂದರ ಹೆಗ್ಡೆ, ತಾಪಂ ಕಾರ್ಯನಿರ್ವಹಣಾಧಿಕಾರಿ ಮೇಜರ್ ಡಾ.ಹರ್ಷ, ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ, ಪುರಸಭಾ ಮೂಖ್ಯಾಧಿಕಾರಿ ರೇಖಾ ಶೆಟ್ಟಿ, ತಾಲೂಕು ಸರ್ಕಾರಿ ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಡಾ. ಪಿ.ಕೆ.ಮಲ್ಯ ಮೊದಲಾದವರು ಉಪಸ್ಥಿತರಿದ್ದರು. ಪ್ರಕಾಶ್ ರಾವ್ ಸ್ವಾಗತಿಸಿದರು. ನಾಗೇಶ್ ನಿರೂಪಿಸಿ ವಂದಿಸಿದರು.





 



ಜಾಹೀರಾತು



 



  



Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget