ಎಸ್ಸೆಸೆಲ್ಸಿಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಸುಮೇಧಾ ಆಚಾರ್ಯಗೆ ಯುವ ಮೋರ್ಚಾ ಹೆಬ್ರಿ ಶಕ್ತಿ ಕೇಂದ್ರದ ವತಿಯಿಂದ ಸನ್ಮಾನ-Times of karkala

ಕಾರ್ಕಳ,ಆ.14:ಎಸ್ಎಸ್ಎಲ್ ಸಿ  ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಗಳಿಸಿದ(625  ರಲ್ಲಿ 621) ಅಮೃತ ಭಾರತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿ ಸುಮೇಧಾ ಆಚಾರ್ಯ ರವರನ್ನು   ಬಿಜೆಪಿ ಯುವ ಮೋರ್ಚಾ ಹೆಬ್ರಿ ಮಹಾ ಶಕ್ತಿ  ಕೇಂದ್ರದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂಧರ್ಭದಲ್ಲಿ ಹೆಬ್ರಿ ತಾಲೂಕು ಪಂಚಾಯತ್ ಅಧ್ಯಕ್ಷ ರಮೇಶ್ ಪೂಜಾರಿ, ಕಾರ್ಕಳ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಸುಹಾಸ್ ಶೆಟ್ಟಿ ಮುಟ್ಲುಪಾಡಿ,ಗುರುದಾಸ್ ಶೆಣೈ, ಸುರೇಂದ್ರ ವರಂಗ, ಸುಧಾಕರ್ ಹೆಗ್ಡೆ,ನಾಗರಾಜ್ ಚಾರ,ಸಂದೇಶ್ ಆಚಾರ್ಯ, ಜಿತೇಶ್ ಶೆಟ್ಟಿ  ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು 

Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget