ಕಾರ್ಕಳ:ಗೇರುಬೀಜ ಖಾರ್ಖಾನೆಯಲ್ಲಿ 7 ಮಂದಿಗೆ ಸೋಂಕು-Times of karkala
ತಾಲೂಕಿನಲ್ಲಿ ಕಾರ್ಯಚರಿಸುತ್ತಿರುವ ಗೇರು ಬೀಜ ಕಂಪೆನಿಯೊಂದರಲ್ಲಿ ಸುಮಾರು 7 ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಜಾಹೀರಾತು

ನಂದಳಿಕೆ, ಬೆಳ್ಮಣ್, ಬೋಳ ಭಾಗದಿಂದ ಬರುವ ಸುಮಾರು ಐದುನೂರಕ್ಕೂ ಹೆಚ್ಚು ಜನ ಕೆಲಸ ನಿರ್ವಹಿಸುತ್ತಿದ್ದು ಇದೀಗ ಏಳು ಮಂದಿಯಲ್ಲಿ ಕರೋನಾ ಪಾಸಿಟಿವ್ ವರದಿಯಾಗಿದೆ.
Post a comment