ಕಾರ್ಕಳದಲ್ಲಿ ಇಂದು 81 ವರ್ಷದ ವ್ಯಕ್ತಿ ಕೊರೋನಾ ಸೋಂಕಿಗೆ ಸಾವು: 23 ಹೊಸ ಪ್ರಕರಣ-Times of karkala

ಕಾರ್ಕಳದಲ್ಲಿ ಇಂದು 81 ವರ್ಷದ ವ್ಯಕ್ತಿ ಕೊರೋನಾ ಸೋಂಕಿಗೆ ಸಾವು: 23 ಹೊಸ ಪ್ರಕರಣ 

ಕಾರ್ಕಳ,ಆ.12:ಉಡುಪಿ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿವೆ. ಜಿಲ್ಲೆಯಲ್ಲಿ ಬುಧವಾರದಂದು 263 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.


ಉಡುಪಿ 142 ಪ್ರಕರಣಗಳು, ಕುಂದಾಪುರದಲ್ಲಿ 95 ಪ್ರಕರಣಗಳು, ಕಾರ್ಕಳದಲ್ಲಿ 23 ಪ್ರಕರಣಗಳು ಪತ್ತೆಯಾಗಿವೆ. ಬುಧವಾರದಂದು ಜಿಲ್ಲೆಯಲ್ಲಿ ಮತ್ತೆ ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕಾರ್ಕಳ ತಾಲ್ಲೂಕಿನ 81 ವರ್ಷದ ವ್ಯಕ್ತಿ ಹಾಗೂ ಉಡುಪಿಯ 66 ವರ್ಷದ ಮತ್ತು 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.

 

ಜಾಹೀರಾತು



 



  



Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget