ಸಂಸದ ನಳಿನ್ ಕುಮಾರ್ ಗೆ ಕೊರೋನಾ-Times Of Karkala

ಸಂಸದ ನಳಿನ್ ಕುಮಾರ್ ಗೆ  ಕೊರೋನಾ-Times Of Karkala

ಮಂಗಳೂರು, ಆ 30: ಸಂಸದ ನಳಿನ್ ‌ ಕುಮಾರ್‌ ಕಟೀಲ್‌ ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. 

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ನಾನು ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ’ ಎಂದು ಬರೆದುಕೊಂಡಿದ್ದಾರೆ


 

ಜಾಹೀರಾತು


































Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget