ಹೆಬ್ರಿ ಲಯನ್ಸ್‌ ಅಧ್ಯಕ್ಷೆ ಡಾ.ಭಾರ್ಗವಿ ಐತಾಳ್‌ಗೆ ಸನ್ಮಾನ-Times Of Karkala

 ಹೆಬ್ರಿ ಲಯನ್ಸ್‌ ಅಧ್ಯಕ್ಷೆ ಡಾ.ಭಾರ್ಗವಿ ಐತಾಳ್‌ಗೆ ಸನ್ಮಾನ-Times Of Karkala

ಹೆಬ್ರಿ, ಆ 24 : ಹೆಬ್ರಿ ಸಿಟಿ ಲಯನ್ಸ್‌ ಕ್ಲಬ್‌ ಅಧ್ಯಕ್ಷೆ ಡಾ.ಭಾರ್ಗವಿ ಆರ್. ಐತಾಳ್‌ ಅವರನ್ನು ಶನಿವಾರ ಮುಳ್ಳುಗುಡ್ಡೆ ಅನುದಾನಿತ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಲಯನ್ಸ್‌ ಜಿಲ್ಲಾ ಸಂಪುಟ ಕಾರ್ಯದರ್ಶಿ ಟಿ.ಜಿ.ಆಚಾರ್ಯ, ಲಯನ್ಸ್‌ ಸ್ಥಾಪಕ ಅಧ್ಯಕ್ಷ ದಿನಕರ ಪ್ರಭು, ಕಾರ್ಯದರ್ಶಿ ರಾಮಚಂದ್ರ ಭಟ್‌, ಕೋಶಾಧಿಕಾರಿ ರಘುರಾಮ ಶೆಟ್ಟಿ, ಪೂರ್ವಾಧ್ಯಕ್ಷರಾದ ರಮೇಶ ಆಚಾರ್ಯ, ವಕೀಲ ಕೃಷ್ಣ ಶೆಟ್ಟಿ, ಬೇಳಂಜೆ ಹರೀಶ ಪೂಜಾರಿ,ಶಿವಪುರ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಗನ್ನಾಥ ಕುಲಾಲ್‌, ಶಾಲಾ ಆಡಳಿತ ಪರಿಷತ್‌ ಅಧ್ಯಕ್ಷ ಮುರ್ಸಾಲು ಮೋಹನದಾಸ ನಾಯಕ್‌, ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು. 


 

ಜಾಹೀರಾತು





























Post a comment

MKRdezign

Contact form

Name

Email *

Message *

Powered by Blogger.
Javascript DisablePlease Enable Javascript To See All Widget