ಕಾರ್ಕಳ:ಬಿಜೆಪಿ ಯುವಮೋರ್ಚಾ ವತಿಯಿಂದ ಗೋಗ್ರಾಸ ಸಂಕಲ್ಪ ಅಭಿಯಾನದ ಪ್ರಯುಕ್ತ ನೀಲಾವರ ಗೋಶಾಲೆಗೆ ಹಸಿಹುಲ್ಲು ಸಮರ್ಪಣೆ-Times of karkala
ಕಾರ್ಕಳ ಬಿಜೆಪಿ ಯುವಮೋರ್ಚಾ ವತಿಯಿಂದ ಗೋಗ್ರಾಸ ಸಂಕಲ್ಪದ ಬೃಹತ್ ಅಭಿಯಾನ ಪ್ರಯುಕ್ತ ನೀಲಾವರ ಗೋಶಾಲೆಗೆ ಹಸಿಹುಲ್ಲು ಸಮರ್ಪಿಸಲಾಯಿತು.
ಕಾರ್ಕಳ ಶಾಸಕ ವಿ ಸುನೀಲ್ ಕುಮಾರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್ ಶೆಟ್ಟಿ, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಮುಟ್ಲುಪಾಡಿ ಸುಹಾಸ್ ಶೆಟ್ಟಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯೋಗೀಶ್ ಸಾಲಿಯಾನ್,ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಸುಮಿತ್ ನಲ್ಲೂರು,ಬಜಗೋಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಜತ್ ರಾಮ್ ಮೋಹನ್ ಸೇರಿದಂತೆ ಯುವ ಮೋರ್ಚಾದ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Post a comment