ಸುಬ್ರಮಣ್ಯ ಮಠದ ಆಡಳಿತಾಧಿಕಾರಿಯ ಬಗ್ಗೆ ಸಾಮಾಜಿಕ ತಾಣದಲ್ಲಿ ಅವಹೇಳನಕಾರಿ ಪೋಸ್ಟ್:ದೂರು ದಾಖಲು-Times Of Karkala
ಸುಬ್ರಮಣ್ಯ,ಆ, 28:ಸುಬ್ರಮಣ್ಯ ಮಠದ ಆಡಳಿತಾಧಿಕಾರಿಯ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿಯಾಗಿರುವ ಪೋಸ್ಟ್ ಹಾಕಿರುವ ಆರೋಪದಡಿ ವ್ಯಕ್ತಿಯೊಬ್ಬರ ಮೇಲೆ ಸುಬ್ರಮಣ್ಯ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಸುಬ್ರಮಣ್ಯದ ಪ್ರಶಾಂತ್ ಭಟ್ ಮಾಣಿಲ ಎಂಬುವವರು, ಸಂಪುಟ ನರಸಿಂಹ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಸರ ಬಗ್ಗೆ ಸಾಮಾಜಿಕ ತಾಣದಲ್ಲಿ ಕೆಟ್ಟದಾಗಿ ಬರೆದು ಪೋಸ್ಟ್ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
Post a comment