ಪಡುಬಿದ್ರಿ:ಲಾಕ್ ಡೌನ್ ನಿಂದಾಗಿ ಕೆಲಸ ಕಳೆದುಕೊಂಡ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ-Times of karkala

ಪಡುಬಿದ್ರಿ:ಲಾಕ್ ಡೌನ್ ನಿಂದಾಗಿ ಕೆಲಸ ಕಳೆದುಕೊಂಡ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ-Times of karkala



ಜಾಹೀರಾತು 
ಜಾಹೀರಾತು 

ಜಾಹೀರಾತು 

ಜಾಹೀರಾತು 

ಜಾಹೀರಾತು 

 ಜಾಹೀರಾತು 

 ಜಾಹೀರಾತು 

 ಜಾಹೀರಾತು 


ಪಡುಬಿದ್ರಿ:ಲಾಕ್ ಡೌನ್ ನಿಂದಾಗಿ ಕೆಲಸ ಕಳೆದುಕೊಂಡ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ-Times of karkala


ಪಡುಬಿದ್ರಿ,ಆ.10:ಲಾಕ್ ಡೌನ್ ಹಿನ್ನಲೆಯಿಂದಾಗಿ  ಕೆಲಸ ಕಳೆದುಕೊಂಡು ಮನೆಯಲ್ಲಿದ್ದ ಅವಿವಾಹಿತ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆಗೆ ಶರಣಾದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.

ಮಂಗಳೂರಿನ ಕಂಪೆನಿಯೊಂದರಲ್ಲಿ ಕಳೆದ  15 ವರ್ಷಗಳಿಂದ ಸಾಫ್ಟ್ ವೇರ್ ನೌಕರನಾಗಿ ಕೆಲಸ ಮಾಡುತ್ತಿದ್ದ ಪುಷ್ಪರಾಜ್ (37) ಲಾಕ್ ಡೌನ್ ನಿಂದಾಗಿ ಕೆಲಸ ಕಳೆದುಕೊಂಡು ಮನೆಯಲ್ಲಿಯೇ  ಇದ್ದರು.ಆಗಸ್ಟ್ 8 ರಂದು ಅಡುಗೆಕೋಣೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Labels:

Post a comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget