ವಿಶ್ವಹಿಂದೂ ಪರಿಷತ್ ಕಾರ್ಕಳ ಪ್ರಖಂಡದ ಮಾಜಿ ಸಹ ಕಾರ್ಯದರ್ಶಿ ಕಾಂಗ್ರೆಸ್ ಸೇರ್ಪಡೆ-Times of karkala

ವಿಶ್ವಹಿಂದೂ ಪರಿಷತ್ ಕಾರ್ಕಳ ಪ್ರಖಂಡದ ಮಾಜಿ ಸಹ ಕಾರ್ಯದರ್ಶಿ ಕಾಂಗ್ರೆಸ್ ಸೇರ್ಪಡೆ-Times of karkala 

ವಿಶ್ವಹಿಂದೂ ಪರಿಷತ್ ಕಾರ್ಕಳ ಪ್ರಖಂಡದ ಮಾಜಿ ಸಹ ಕಾರ್ಯದರ್ಶಿ ಕಾಂಗ್ರೆಸ್ ಸೇರ್ಪಡೆ-Times of karkala 

ಕಾರ್ಕಳ,ಆ.27:ಉಡುಪಿಯಲ್ಲಿ ನಡೆದ ಯುವಕಾಂಗ್ರೇಸ್ ಕಾರ್ಯಕಾರಿಣಿ‌ ಸಭೆಯಲ್ಲಿ ವಿಶ್ವಹಿಂದೂ ಪರಿಷತ್ ಕಾರ್ಕಳ ಪ್ರಖಂಡದ  ಮಾಜಿ ಸಹ ಕಾರ್ಯದರ್ಶಿ ಪ್ರದೀಪ್ ಬೇಲಾಡಿಯವರು   IYCಪ್ರಧಾನಕಾರ್ಯದರ್ಶಿ ವಿದ್ಯಾ ಬಾಲಕೃಷ್ಣನ್, ರಾಜ್ಯ ಯುವಕಾಂಗ್ರೇಸ್ ನ ರಾಜ್ಯ ಉಪಾಧ್ಯಕ್ಷರಾದ ಕೆಂಪರಾಜ್ ಗೌಡ,ದಕ್ಷಿಣಕನ್ನಡ ಯುವಕಾಂಗ್ರೇಸ್ ಅಧ್ಯಕ್ಷರಾದ ಮಿಥುನ್ ರೈ, ಜಿಲ್ಲಾ ಕಾಂಗ್ರೇಸ್ ನ‌ ಜಿಲ್ಲಾಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ಸಮ್ಮುಖದಲ್ಲಿ ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾದರು.

ಜಾಹೀರಾತು

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget