ಹಿರಿಯಡ್ಕ:ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ,ಪೋಕ್ಸೋ ಪ್ರಕರಣ ದಾಖಲು-Times of karkala

ಹಿರಿಯಡ್ಕ:ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ,ಪೋಕ್ಸೋ ಪ್ರಕರಣ ದಾಖಲು-Times of karkala 

ಹಿರಿಯಡ್ಕ:ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ,ಪೋಕ್ಸೋ ಪ್ರಕರಣ ದಾಖಲು-Times of karkala 

ಹಿರಿಯಡ್ಕಆ.26:: ದಲಿತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. 

ಆ.24ರಂದು ಮಧ್ಯಾಹ್ನ 13ವರ್ಷದ ಬಾಲಕಿ ಮನೆಯಲ್ಲಿರುವಾಗ ಅಲ್ಲೇ ಸಮೀಪ ರಸ್ತೆ ಕಾಮಗಾರಿ ನಡೆಸುತ್ತಿದ್ದ ಆರೋಪಿ ಪ್ರದೀಪ್ ಶೆಟ್ಟಿ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ದೂರಲಾಗಿದೆ.ಬಳಿಕ ಅಲ್ಲಿಂದ ಪರಾರಿಯಾಗಿ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬ0ದಿದೆ.

ಸಮತಾ ಸೈನಿಕ ದಳ ಗ್ರಾಮ ಶಾಖೆ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈಕುರಿತು ಹಿರಿಯಡ್ಕ ಠಾಣೆಯಲ್ಲಿ ದೂರು ಸಲ್ಲಿಸಲು ಸಹಕರಿಸಿದ್ದಾರೆ.

ಜಾಹೀರಾತು
Labels:

Post a Comment

MKRdezign

Contact Form

Name

Email *

Message *

Powered by Blogger.
Javascript DisablePlease Enable Javascript To See All Widget